ಅದ್ಧೂರಿ ಮೆರವಣಿಗೆ, ಹಾದಿ ಉದ್ದಕ್ಕೂ ಊಟ, ತಿಂಡಿ, ಪಾನೀಯ ವ್ಯವಸ್ಥೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 28 SEPTEMBER 2023

Shivamogga-Live-Number-1-Website

SHIMOGA : ಹಿಂದೂ ಮಹಾಸಭಾ ಗಣಪತಿ (Hindu Mahasabha Ganapati) ಮೆರವಣಿಗೆಯಲ್ಲಿ ಭಾಗವಹಿಸಿರುವ ಜನರಿಗೆ ಊಟ (food), ಪಾನೀಯ ವ್ಯವಸ್ಥೆ ಮಾಡಲಾಗಿದೆ.

ಮೆರವಣಿಗೆಯಲ್ಲಿ ಸಾವಿರಾರು ಸಂಖ್ಯೆಯ ಜನರು ಪಾಲ್ಗೊಂಡಿದ್ದಾರೆ. ಈ ಹಿನ್ನೆಲೆ ವಿವಿಧ ಸಂಘ ಸಂಸ್ಥೆಗಳು, ರಾಜಕೀಯ ಮುಖಂಡರು ಊಟ, ತಿಂಡಿ, ಪಾನೀಯ ವ್ಯವಸ್ಥೆ ಮಾಡಿದಾರೆ. ಎಸ್‌ಪಿಎಂ ರಸ್ತೆ, ರಾಮಣ್ಣ ‍ಶ್ರೇಷ್ಠಿ ಪಾರ್ಕ್‌, ಗಾಂಧಿ ಬಜಾರ್‌, ಬಿ.ಹೆಚ್‌.ರಸ್ತೆಯಲ್ಲಿ ಊಟ, ತಿಂಡಿ, ನೀರು, ಮಜ್ಜಿಗೆಯ ವ್ಯವಸ್ಥೆ ಮಾಡಲಾಗಿದೆ.

ಇದನ್ನೂ ಓದಿ- ಸಕ್ರೆಬೈಲು ಆನೆ ಬಿಡಾರದಲ್ಲಿ ಸ್ವಚ್ಚತಾ ಹಿ ಸೇವಾ ಅಭಿಯಾನ

ಸಂಘ ಸಂಸ್ಥೆಗಳ ಪ್ರತಿನಿಧಿಗಳೆ ಊಟ, ತಿಂಡಿಯನ್ನು ಜನರಿಗೆ ಬಡಿಸುತ್ತಿದ್ದಾರೆ. ಪುಳಿಯೊಗರೆ, ಮೊಸರನ್ನ, ಉಪ್ಪಿಟ್ಟು ಸೇರಿದಂತೆ ವಿವಿಧ ತಿಂಡಿ ವಿತರಣೆ ಮಾಡಲಾಗುತ್ತಿದೆ. ಇತ್ತ ಅಲ್ಲಲ್ಲಿ ಜ್ಯೂಸ್‌, ಮಜ್ಜಿಗೆ, ನೀರು ವಿತರಣೆ ಕಾರ್ಯವು ಬಿರುಸಾಗಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 28, 2023

ಶಿವಮೊಗ್ಗದ ರೆಸಾರ್ಟ್‌ನಲ್ಲಿ ವಿದ್ಯುತ್‌ ಶಾಕ್‌ಗೆ ಮಹಿಳೆ ಬಲಿ, ಸ್ವಲ್ಪದರಲ್ಲಿ ತಪ್ಪಿತು ದೊಡ್ಡ ಅನಾಹುತ, ಆಗಿದ್ದೇನು?

ಶಿವಮೊಗ್ಗದ ರೆಸಾರ್ಟ್‌ನಲ್ಲಿ ವಿದ್ಯುತ್‌ ಶಾಕ್‌ಗೆ ಮಹಿಳೆ ಬಲಿ, ಸ್ವಲ್ಪದರಲ್ಲಿ ತಪ್ಪಿತು ದೊಡ್ಡ ಅನಾಹುತ, ಆಗಿದ್ದೇನು?

ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ ರೈಲಿಗೆ ಏಪ್ರಿಲ್‌ 8 ರಿಂದ ಅತ್ಯಾಧುನಿಕ LHB ಬೋಗಿಗಳು, ಏನಿದು?

ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ ರೈಲಿಗೆ ಏಪ್ರಿಲ್‌ 8 ರಿಂದ ಅತ್ಯಾಧುನಿಕ LHB ಬೋಗಿಗಳು, ಏನಿದು?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – ಇಂದಿನ ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – ಇಂದಿನ ಅಡಿಕೆ ಧಾರಣೆ

ಶಿವಮೊಗ್ಗದಲ್ಲಿ 250 ಗಾಯಕರನ್ನು ಒಂದೇ ಕಡೆ ಸೇರಿಸುವ ವಿಭಿನ್ನ ಪ್ರಯೋಗ, ಯಾವಾಗ? ಎಲ್ಲಿ?

ಶಿವಮೊಗ್ಗದಲ್ಲಿ 250 ಗಾಯಕರನ್ನು ಒಂದೇ ಕಡೆ ಸೇರಿಸುವ ವಿಭಿನ್ನ ಪ್ರಯೋಗ, ಯಾವಾಗ? ಎಲ್ಲಿ?

ಬೆಂಗಳೂರಿನಿಂದ ಶಿವಮೊಗ್ಗದ ಮನೆಗೆ ಮರಳಿದ ಇಂಜಿನಿಯರ್‌ ಕುಟುಂಬ, ಒಳಗೆ ಕಾಲಿಟ್ಟಾಗ ಕಾದಿತ್ತು ಆಘಾತ

ಬೆಂಗಳೂರಿನಿಂದ ಶಿವಮೊಗ್ಗದ ಮನೆಗೆ ಮರಳಿದ ಇಂಜಿನಿಯರ್‌ ಕುಟುಂಬ, ಒಳಗೆ ಕಾಲಿಟ್ಟಾಗ ಕಾದಿತ್ತು ಆಘಾತ

ಹೊಸನಗರ ಕ್ಷೇತ್ರಕ್ಕಾಗಿ ಪಾದಯಾತ್ರೆ? ಹೇಗಿತ್ತು ಮೊದಲ ದಿನ? ಯಾರೆಲ್ಲ ಇದ್ದರು?

ಹೊಸನಗರ ಕ್ಷೇತ್ರಕ್ಕಾಗಿ ಪಾದಯಾತ್ರೆ? ಹೇಗಿತ್ತು ಮೊದಲ ದಿನ? ಯಾರೆಲ್ಲ ಇದ್ದರು?

ಭದ್ರಾವತಿಯಲ್ಲಿ 13 ವರ್ಷಗಳ ಬಳಿಕ ಆರೋಪಿ ಪತ್ತೆ, ಏನಿದು ಕೇಸ್?

ಭದ್ರಾವತಿಯಲ್ಲಿ 13 ವರ್ಷಗಳ ಬಳಿಕ ಆರೋಪಿ ಪತ್ತೆ, ಏನಿದು ಕೇಸ್?

ATMನಲ್ಲಿ ಹಣ ಡ್ರಾ ಮಾಡುವಾಗ ಹುಷಾರ್‌, ಅನವಟ್ಟಿಯಲ್ಲಿ ದಾಖಲಾಯ್ತು ಕೇಸ್‌, ಏನಿದು?

ATMನಲ್ಲಿ ಹಣ ಡ್ರಾ ಮಾಡುವಾಗ ಹುಷಾರ್‌, ಅನವಟ್ಟಿಯಲ್ಲಿ ದಾಖಲಾಯ್ತು ಕೇಸ್‌, ಏನಿದು?

ಬೆಳ್ಳೂರು ಸುತ್ತಾಮುತ್ತಾ ಒಂಟಿ ಸಲಗ ಪ್ರತ್ಯಕ್ಷ, ಗ್ರಾಮಸ್ಥರಿಗೆ ಆತಂಕ

ಬೆಳ್ಳೂರು ಸುತ್ತಾಮುತ್ತಾ ಒಂಟಿ ಸಲಗ ಪ್ರತ್ಯಕ್ಷ, ಗ್ರಾಮಸ್ಥರಿಗೆ ಆತಂಕ

ನಗರಸಭೆ ಸಿಬ್ಬಂದಿ ಎಂದು ನಂಬಿಸಿ ₹11.62 ಲಕ್ಷದ ಚಿನ್ನಾಭರಣ ಕಳವು, ಹೇಗಾಯ್ತು ಘಟನೆ?

ನಗರಸಭೆ ಸಿಬ್ಬಂದಿ ಎಂದು ನಂಬಿಸಿ ₹11.62 ಲಕ್ಷದ ಚಿನ್ನಾಭರಣ ಕಳವು, ಹೇಗಾಯ್ತು ಘಟನೆ?

Leave a Comment