ಗೋಪಿ ಸರ್ಕಲ್‌ನಲ್ಲಿ ಡಿಜೆ, ಜಗಮಗ ಲೈಟುಗಳ ಮಧ್ಯೆ ಭರ್ಜರಿ ಡಾನ್ಸ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 28 SEPTEMBER 2023

SHIMOGA : ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ಹಿನ್ನೆಲೆ ಗೋಪಿ ಸರ್ಕಲ್‌ನಲ್ಲಿ ಡಿಜೆ (DJ Dance) ಆಯೋಜಿಸಲಾಗಿತ್ತು. ಬಣ್ಣ ಬಣ್ಣದ ಜಗಮಗ ಲೈಟುಗಳು ಮಧ್ಯೆ ಯುವಕರು ಭರ್ಜರಿ ಡಾನ್ಸ್‌ ಮಾಡಿದರು.

ಗೋಪಿ ಸರ್ಕಲ್‌ನಲ್ಲಿ ಡಿಜೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಮಧ್ಯಾಹ್ನದಿಂದಲೆ ಡಿಜೆ ಕಾರ್ಯಕ್ರಮ ಆರಂಭಿಸಲಾಗಿತ್ತು. ರಾತ್ರಿ 9 ಗಂಟೆವರೆಗೆ ವಿವಿಧ ಹಾಡುಗಳನ್ನು ಹಾಕಲಾಗಿತ್ತು. ಯುವಕರು ಎಲ್ಲ ಹಾಡುಗಳಿಗೆ ಕುಣಿದು ಕುಪ್ಪಳಿಸಿದರು. ದೊಡ್ಡ ಸಂಖ್ಯೆಯ ಜನರು ಡಿಜೆಯನ್ನು ಕಣ್ತುಂಬಿಕೊಂಡರು.

ಇದನ್ನೂ ಓದಿ – ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ, ರಾತ್ರಿ 9 ಗಂಟೆಗೆ ಎಲ್ಲಿತ್ತು ಗಣಪತಿ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment