ಹಿಂದೂ ಮಹಾಸಭಾ ಗಣಪತಿ, ಎಷ್ಟೊತ್ತಿಗೆ ನಡೆಯಿತು ವಿಸರ್ಜನೆ?

SHIVAMOGGA LIVE NEWS | 29 SEPTEMBER 2023 (ಈ ಸುದ್ದಿಯನ್ನು ಇನ್ನು 28 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

SHIMOGA : ಹಿಂದೂ ಮಹಾಸಭಾ ಗಣಪತಿ ರಾಜಬೀದಿ ಉತ್ಸವ (Procession) ಅದ್ಧೂರಿಯಾಗಿ ನಡೆಯಿತು. ಬೆಳಗಿನ ಜಾವ ಗಣಪತಿ ಮೂರ್ತಿಯ ವಿಸರ್ಜನೆ ಮಾಡಲಾಯಿತು.

ಸೆ.28ರ ಬೆಳಗ್ಗೆ 11.30ರ ಹೊತ್ತಿಗೆ ಆರಂಭವಾದ ಮೆರವಣಿಗೆ ಸೆ.29ರ ಬೆಳಗಿನ ಜಾವ ಕೋಟೆ ಶ್ರೀ ಭೀಮೇಶ್ವರ ದೇವಸ್ಥಾನದ ಮುಂದೆ ಮುಕ್ತಾಯವಾಯಿತು. ಬೆಳಗ್ಗೆ 4 ಗಂಟೆ ಹೊತ್ತಿಗೆ ದೇಗುಲದ ಹಿಂಭಾಗ ತುಂಗಾ ನದಿಯ ಭೀಮನ ಮಡುವಿನಲ್ಲಿ ವಿಸರ್ಜನೆ ಮಾಡಲಾಯಿತು. ವಿಸರ್ಜನೆ ಸಂದರ್ಭದಲ್ಲಿ ದೊಡ್ಡ ಸಂಖ್ಯೆಯ ಜನರು ಉಪಸ್ಥಿತರಿದ್ದರು.

ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ

ಇದನ್ನೂ ಓದಿ – ದುರ್ಗಿಗುಡಿಯಲ್ಲಿ ಹಿಂದೂ ಮಹಾಸಭಾ ಗಣಪತಿಗೆ ಅದ್ಧೂರಿ ಸ್ವಾಗತ, ಜೈಲ್‌ ಸರ್ಕಲ್‌ನಲ್ಲಿ ಯುವಕರ ಭರ್ಜರಿ ಡಾನ್ಸ್‌

JOB NEWS

Jnanasudha Institutions Jobs
ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:

Hindu-Mahasabha-Ganpathi-procession-during-night

Leave a Comment