ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 1 OCTOBER 2023
SHIMOGA : ಕಲ್ಲು ತೂರಾಟ ಘಟನೆ ಬಳಿಕ ರಾಗಿಗುಡ್ಡದಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗಿದೆ. ಅಲ್ಲದೆ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಜನರು ಗುಂಪು ಸೇರದಂತೆ ಪೊಲೀಸರು ಮೈಕ್ ಮೂಲಕ ಸಾರ್ವಜನಿಕರಿಗೆ ಸೂಚನೆ ನೀಡುತ್ತಿದ್ದಾರೆ. ಇನ್ನು, ರಾಪಿಡ್ ಅಕ್ಷನ್ ಫೋರ್ಸ್ (ಆರ್ಎಎಫ್) ಸಿಬ್ಬಂದಿ ರಾಗಿಗುಡ್ಡ ಬಡಾವಣೆಯಲ್ಲಿ ರೂಟ್ ಮಾರ್ಚ್ (Route March) ನಡೆಸಿದರು.
ಇದನ್ನೂ ಓದಿ – ಶಿವಮೊಗ್ಗದ ರಾಗಿಗುಡ್ಡದಲ್ಲಿ ಕಲ್ಲು ತೂರಾಟ, 144 ಸೆಕ್ಷನ್ ಜಾರಿ
LATEST NEWS
- ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

- ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

- ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

- ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

- ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್ 2026

About The Editor
ನಿತಿನ್ ಆರ್.ಕೈದೊಟ್ಲು
















