ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 1 OCTOBER 2023
SHIMOGA : ರಾಗಿಗುಡ್ಡದಲ್ಲಿ ಕಲ್ಲು ತೂರಾಟ ಪ್ರಕರಣ ಸಂಬಂಧ ಏಳು ಮಂದಿಯನ್ನು ಪೊಲೀಸರು ವಶಕ್ಕೆ (Taken To Custody) ಪಡೆದಿದ್ದಾರೆ. ಕಲ್ಲು ತೂರಾಟ ನಡೆಸಿದ ಬಳಿಕ ದುಷ್ಕರ್ಮಿಗಳು ಮನೆಯೊಳಗೆ ಅವಿತಿದ್ದರು ಎಂದು ತಿಳಿದು ಬಂದಿದೆ. ಕಲ್ಲು ತೂರಿದ್ದವರನ್ನು ಪತ್ತೆ ಹಚ್ಚಿದ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗದ ರಾಗಿಗುಡ್ಡದಲ್ಲಿ ಕಲ್ಲು ತೂರಾಟ, 144 ಸೆಕ್ಷನ್ ಜಾರಿ
ಈದ್ ಮಿಲಾದ್ ಮೆರವಣಿಗೆ ಸಂದರ್ಭ ಇಂದು ಸಂಜೆ ರಾಗಿಗುಡ್ಡದಲ್ಲಿ ಕಲ್ಲು ತೂರಾಟ ಸಂಭವಿಸಿತ್ತು. ಈ ಸಂದರ್ಭ ಪೊಲೀಸರು ಗುಂಪು ಚದುರಿಸಲು ಯತ್ನಿಸಿದರು. ಆಗ ದುಷ್ಕರ್ಮಿಗಳು ಪೊಲೀಸರ ಮೇಲೆಯೆ ಕಲ್ಲು ತೂರಿದ್ದಾರೆ. ಬಂದೋಬಸ್ತ್‌ಗೆ ತೆರಳಿದ್ದ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಅವರತ್ತಲು ಕೆಲವು ದುಷ್ಕರ್ಮಿಗಳು ಕಲ್ಲು ತೂರಲು ಪ್ರಯತ್ನಿಸಿದ್ದಾರೆ. ಕೂದಲೆಳೆ ಅಂತರದಲ್ಲಿ ಅವರು ಪಾರಾಗಿದ್ದಾರೆ.
ಇದನ್ನೂ ಓದಿ – ರಾಗಿಗುಡ್ಡದಲ್ಲಿ ಬಿಗಿ ಬಂದೋಬಸ್ತ್, RAF ಸಿಬ್ಬಂದಿಯಿಂದ ರೂಟ್ ಮಾರ್ಚ್
LATEST NEWS
- ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 18 ಮಾರ್ಚ್ 2026 – ಅಡಿಕೆ ಧಾರಣೆ

- ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

About The Editor
ನಿತಿನ್ ಆರ್.ಕೈದೊಟ್ಲು
















