ರಾಗಿಗುಡ್ಡ ಘಟನೆ, ಬಂಧಿತರ ಪೈಕಿ ಇದ್ದಾರೆ ಮೂರು ಸುಮುದಾಯದವರು, ಆರೋಪಿಗಳು ಸಿಕ್ಕಿದ್ದು ಹೇಗೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 4 OCTOBER 2023

SHIMOGA : ರಾಗಿಗುಡ್ಡ ಘಟನೆ ಸಂಬಂಧ ಈತನಕ 24 ಎಫ್‌ಐಆರ್‌ ದಾಖಲಾಗಿದೆ. ಪೊಲೀಸರು (Police) 60 ಮಂದಿಯನ್ನು ಬಂಧಿಸಿದ್ದಾರೆ (Arrest). ಬಂಧಿತರ ಮೂರು ಸುಮುದಾಯಕ್ಕೂ ಸೇರಿದವರಿದ್ದಾರೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ತಿಳಿಸಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌, ಘಟನೆ ಸಂಬಂಧ ಮೂರು ಸಮುದಾಯದವರನ್ನು ಬಂಧಿಸಲಾಗಿದೆ (Arrest) ಎಂದು ತಿಳಿಸಿದರು.

ಇದನ್ನೂ ಓದಿ- ಮುಲಾಜಿಲ್ಲದೆ ಕಠಿಣ ಕ್ರಮ, ಉಸ್ತುವಾರಿ ಸಚಿವರ ಖಡಕ್ ವಾರ್ನಿಂಗ್‌

ಎರಡೆರಡು ಬಾರಿ ಪರಿಶೀಲನೆ

ರಾಗಿಗುಡ್ಡದಲ್ಲಿ ಈದ್‌ ಮೆರವಣಿಗೆ ಸಂದರ್ಭ ಸಿಸಿಟಿವಿ, ಡ್ರೋಣ್‌ ವಿಡಿಯೋ, ಮೊಬೈಲ್‌ ಮೂಲಕ ವಿಡಿಯೋ ರೆಕಾರ್ಡ್‌ ಮಾಡಲಾಗಿದೆ. ಎರಡು ಬಾರಿ ಪರಿಶೀಲಿಸಿ ಆರೋಪಿಗಳನ್ನು ಬಂಧಿಸಲಾಗಿದೆ. ಯಾರೆಲ್ಲ ನಿಜವಾಗಿಯು ಕಲ್ಲು ತೂರಿದ್ದಾರೋ ಅವರ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಸ್ಪಷ್ಟಪಡಿಸಿದರು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 4, 2023

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

Leave a Comment