BREAKING NEWS – ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಮಂಜುನಾಥಗೌಡ ಶಿವಮೊಗ್ಗ, ತೀರ್ಥಹಳ್ಳಿ ಮನೆಗಳ ಮೇಲೆ ED ದಾಳಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 5 OCTOBER 2023

SHIMOGA : ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಆರ್‌.ಎಂ.ಮಂಜುನಾಥಗೌಡ ಮನೆಗಳ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶಿವಮೊಗ್ಗ ಮತ್ತು ತೀರ್ಥಹಳ್ಳಿಯಲ್ಲಿರುವ ಮನೆಗಳ ಮೇಲೆ ಬೆಳ್ಳಂಬೆಳಗ್ಗೆ ಇಡಿ ಅಧಿಕಾರಿಗಳು (ED Raid) ದಾಳಿ ಮಾಡಿ, ಪರಿಶೀಲನೆ ನಡೆಸುತ್ತಿದ್ದಾರೆ.

ತೀರ್ಥಹಳ್ಳಿಯ ಕರಕುಚ್ಚಿ ಮತ್ತು ಬೆಟ್ಟಮಕ್ಕಿಯಲ್ಲಿರುವ ಮನೆಗಳು, ಶಿವಮೊಗ್ಗದ ಶರಾವತಿ ನಗರದಲ್ಲಿರುವ ಮನೆ ಮೇಲೆ ದಾಳಿಯಾಗಿದೆ. ಸರ್ಕಾರಿ ಕಾರುಗಳಲ್ಲಿ ಆಗಮಿಸಿರುವ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮನೆ ಸುತ್ತಲು ಶಸ್ತ್ರಾಸ್ತ್ರ ಸಜ್ಜಿತವಾಗಿ ಪೊಲೀಸರನ್ನು ಭದ್ರತೆಗೆ ನಿಯೋಜನೆ ಮಾಡಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ.

ಇದನ್ನೂ ಓದಿ – ರಾಗಿಗುಡ್ಡಕ್ಕೆ ಆಂತರಿಕ ಭದ್ರತಾ ವಿಭಾಗದ ಟೀಮ್, ಏನೆಲ್ಲ ಮಾಹಿತಿ ಪಡೆಯುತ್ತಿದ್ದಾರೆ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment