ಶಿವಮೊಗ್ಗ ನಗರದಲ್ಲಿ ಎರಡು ದಿನ ಕುಡಿಯುವ ನೀರು ಬರಲ್ಲ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 6 OCTOBER 2023

Shivamogga-Live-Number-1-Website

SHIMOGA : ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕದಲ್ಲಿ ವಿದ್ಯುತ್ ಪೂರೈಕೆಯನ್ನು ನಿಲುಗಡೆ ಮಾಡಲಾಗಿದೆ. ಈ ಹಿನ್ನೆಲೆ ಅ.7 ಮತ್ತು 8ರಂದು ಶಿವಮೊಗ್ಗ ನಗರದಲ್ಲಿ ದೈನಂದಿನ ಕುಡಿಯುವ ನೀರಿನ (Drinking Water) ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸುವಂತೆ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ – ಶಿವಮೊಗ್ಗ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಅ.7ರಂದು ವಿದ್ಯುತ್‌ ವ್ಯತ್ಯಯ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 6, 2023

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – ಇಂದಿನ ಅಡಿಕೆ ಧಾರಣೆ

ಶಿವಮೊಗ್ಗದಲ್ಲಿ 250 ಗಾಯಕರನ್ನು ಒಂದೇ ಕಡೆ ಸೇರಿಸುವ ವಿಭಿನ್ನ ಪ್ರಯೋಗ, ಯಾವಾಗ? ಎಲ್ಲಿ?

ಬೆಂಗಳೂರಿನಿಂದ ಶಿವಮೊಗ್ಗದ ಮನೆಗೆ ಮರಳಿದ ಇಂಜಿನಿಯರ್‌ ಕುಟುಂಬ, ಒಳಗೆ ಕಾಲಿಟ್ಟಾಗ ಕಾದಿತ್ತು ಆಘಾತ

ಹೊಸನಗರ ಕ್ಷೇತ್ರಕ್ಕಾಗಿ ಪಾದಯಾತ್ರೆ? ಹೇಗಿತ್ತು ಮೊದಲ ದಿನ? ಯಾರೆಲ್ಲ ಇದ್ದರು?

ಭದ್ರಾವತಿಯಲ್ಲಿ 13 ವರ್ಷಗಳ ಬಳಿಕ ಆರೋಪಿ ಪತ್ತೆ, ಏನಿದು ಕೇಸ್?

ATMನಲ್ಲಿ ಹಣ ಡ್ರಾ ಮಾಡುವಾಗ ಹುಷಾರ್‌, ಅನವಟ್ಟಿಯಲ್ಲಿ ದಾಖಲಾಯ್ತು ಕೇಸ್‌, ಏನಿದು?

ಬೆಳ್ಳೂರು ಸುತ್ತಾಮುತ್ತಾ ಒಂಟಿ ಸಲಗ ಪ್ರತ್ಯಕ್ಷ, ಗ್ರಾಮಸ್ಥರಿಗೆ ಆತಂಕ

ನಗರಸಭೆ ಸಿಬ್ಬಂದಿ ಎಂದು ನಂಬಿಸಿ ₹11.62 ಲಕ್ಷದ ಚಿನ್ನಾಭರಣ ಕಳವು, ಹೇಗಾಯ್ತು ಘಟನೆ?

ಶಿವಮೊಗ್ಗದಲ್ಲಿ ಶೆಟ್ಟರ ಸಂತೆ, ಮೊದಲ ದಿನವೇ ಭರ್ಜರಿ ರೆಸ್ಪಾನ್ಸ್‌, ಏನೇನೆಲ್ಲ ಸ್ಟಾಲ್‌ಗಳಿವೆ?

ಸರ್ಕಾರಿ ಅಧಿಕಾರಿಗೆ ಜೈಲು ಶಿಕ್ಷೆ, ಏನಿದು ಪ್ರಕರಣ?

Leave a Comment