ಡೆಂಘೆ ಜ್ವರಕ್ಕೆ ನವವಿಹಾಹಿತೆ ಬಲಿ, ರಿಪ್ಪನ್‌ಪೇಟೆಯ ಮಹಿಳೆ ಶಿವಮೊಗ್ಗದಲ್ಲಿ ನಿಧನ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 9 OCTOBER 2023

Shivamogga-Live-Number-1-Website

RIPPONPETE : ಡೆಂಘೆ ಜ್ವರದಿಂದ (Dengue Fever) ಬಳಲುತ್ತಿದ್ದ ನವವಿವಾಹಿತೆ ಕೊನೆಯುಸಿರೆಳೆದಿದ್ದಾರೆ. ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ನವವಿವಾಹಿತೆ ಚಿಕಿತ್ಸೆ ಫಲಿಸದೆ ಮೃತರಾಗಿದ್ದಾರೆ.

ರಿಪ್ಪನ್‌ಪೇಟೆಯ ಶಬರೀಶ ನಗರದ ನಿವಾಸಿ ಮಂಜುನಾಥ್ ಅವರ ಪತ್ನಿ ಮಧುರಾ (31) ಡೆಂಘೆ ಜ್ವರದಿಂದ ಭಾನುವಾರ ಬೆಳಗಿನ ಜಾವ ಮೃತಪಟ್ಟರು. ಆರು ತಿಂಗಳ ಹಿಂದಷ್ಟೇ ಇವರ ವಿವಾಹವಾಗಿತ್ತು.

ಇದನ್ನೂ ಓದಿ- ಮೂವರು ಸಜೀವ ದಹನ, ಸ್ಥಳಕ್ಕೆ ಎಂಎಲ್‌ಎ ದೌಡು, ಘಟನೆ ಕುರಿತು ಹೇಳಿದ್ದೇನು?

ವಾರದ ಹಿಂದೆ ಜ್ವರ ಕಾಣಿಸಿತ್ತು

ಖಾಸಗಿ ಕಂಪನಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ ಇವರು ಸಾಗರ ತಾಲ್ಲೂಕಿನ ತಾಳಗುಪ್ಪ ಗ್ರಾಮದ ತಾಯಿ ಮನೆಯಲ್ಲಿ ಇದ್ದರು. ವಾರದ ಹಿಂದೆ ಜ್ವರ ಕಾಣಿಸಿಕೊಂಡಿದ್ದರಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಶನಿವಾರ ಬೆಳಿಗ್ಗೆ ಮನೆಗೆ ಹಿಂತಿರುಗಿದ್ದರು. ಸಂಜೆ ವೇಳೆ ಜ್ವರ, ತಲೆ ನೋವು, ಹೊಟ್ಟೆ ನೋವು ಮರುಕಳಿಸಿದ ಕಾರಣ, ತಕ್ಷಣವೇ ಅವರನ್ನು ಸಾಗರದ ಉಪವಿಭಾಗೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರು

ಜ್ವರ ನಿಯಂತ್ರಣಕ್ಕೆ ಬಾರದ ಕಾರಣ, ವೈದ್ಯರ ಸಲಹೆ ಮೇರೆಗೆ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ಕರದೊಯ್ಯುವಾಗ ಮಾರ್ಗಮಧ್ಯೆ ಅವರು ಮೃತಪಟ್ಟರು. ಮೃತರ ಅಂತ್ಯಕ್ರಿಯೆ ಭಾನುವಾರ ಸಂಜೆ ಗಾಂಧಿನಗರದಲ್ಲಿ ನಡೆಯಿತು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 9, 2023

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – ಇಂದಿನ ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – ಇಂದಿನ ಅಡಿಕೆ ಧಾರಣೆ

ಶಿವಮೊಗ್ಗದಲ್ಲಿ 250 ಗಾಯಕರನ್ನು ಒಂದೇ ಕಡೆ ಸೇರಿಸುವ ವಿಭಿನ್ನ ಪ್ರಯೋಗ, ಯಾವಾಗ? ಎಲ್ಲಿ?

ಶಿವಮೊಗ್ಗದಲ್ಲಿ 250 ಗಾಯಕರನ್ನು ಒಂದೇ ಕಡೆ ಸೇರಿಸುವ ವಿಭಿನ್ನ ಪ್ರಯೋಗ, ಯಾವಾಗ? ಎಲ್ಲಿ?

ಬೆಂಗಳೂರಿನಿಂದ ಶಿವಮೊಗ್ಗದ ಮನೆಗೆ ಮರಳಿದ ಇಂಜಿನಿಯರ್‌ ಕುಟುಂಬ, ಒಳಗೆ ಕಾಲಿಟ್ಟಾಗ ಕಾದಿತ್ತು ಆಘಾತ

ಬೆಂಗಳೂರಿನಿಂದ ಶಿವಮೊಗ್ಗದ ಮನೆಗೆ ಮರಳಿದ ಇಂಜಿನಿಯರ್‌ ಕುಟುಂಬ, ಒಳಗೆ ಕಾಲಿಟ್ಟಾಗ ಕಾದಿತ್ತು ಆಘಾತ

ಹೊಸನಗರ ಕ್ಷೇತ್ರಕ್ಕಾಗಿ ಪಾದಯಾತ್ರೆ? ಹೇಗಿತ್ತು ಮೊದಲ ದಿನ? ಯಾರೆಲ್ಲ ಇದ್ದರು?

ಹೊಸನಗರ ಕ್ಷೇತ್ರಕ್ಕಾಗಿ ಪಾದಯಾತ್ರೆ? ಹೇಗಿತ್ತು ಮೊದಲ ದಿನ? ಯಾರೆಲ್ಲ ಇದ್ದರು?

ಭದ್ರಾವತಿಯಲ್ಲಿ 13 ವರ್ಷಗಳ ಬಳಿಕ ಆರೋಪಿ ಪತ್ತೆ, ಏನಿದು ಕೇಸ್?

ಭದ್ರಾವತಿಯಲ್ಲಿ 13 ವರ್ಷಗಳ ಬಳಿಕ ಆರೋಪಿ ಪತ್ತೆ, ಏನಿದು ಕೇಸ್?

ATMನಲ್ಲಿ ಹಣ ಡ್ರಾ ಮಾಡುವಾಗ ಹುಷಾರ್‌, ಅನವಟ್ಟಿಯಲ್ಲಿ ದಾಖಲಾಯ್ತು ಕೇಸ್‌, ಏನಿದು?

ATMನಲ್ಲಿ ಹಣ ಡ್ರಾ ಮಾಡುವಾಗ ಹುಷಾರ್‌, ಅನವಟ್ಟಿಯಲ್ಲಿ ದಾಖಲಾಯ್ತು ಕೇಸ್‌, ಏನಿದು?

ಬೆಳ್ಳೂರು ಸುತ್ತಾಮುತ್ತಾ ಒಂಟಿ ಸಲಗ ಪ್ರತ್ಯಕ್ಷ, ಗ್ರಾಮಸ್ಥರಿಗೆ ಆತಂಕ

ಬೆಳ್ಳೂರು ಸುತ್ತಾಮುತ್ತಾ ಒಂಟಿ ಸಲಗ ಪ್ರತ್ಯಕ್ಷ, ಗ್ರಾಮಸ್ಥರಿಗೆ ಆತಂಕ

ನಗರಸಭೆ ಸಿಬ್ಬಂದಿ ಎಂದು ನಂಬಿಸಿ ₹11.62 ಲಕ್ಷದ ಚಿನ್ನಾಭರಣ ಕಳವು, ಹೇಗಾಯ್ತು ಘಟನೆ?

ನಗರಸಭೆ ಸಿಬ್ಬಂದಿ ಎಂದು ನಂಬಿಸಿ ₹11.62 ಲಕ್ಷದ ಚಿನ್ನಾಭರಣ ಕಳವು, ಹೇಗಾಯ್ತು ಘಟನೆ?

ಶಿವಮೊಗ್ಗದಲ್ಲಿ ಶೆಟ್ಟರ ಸಂತೆ, ಮೊದಲ ದಿನವೇ ಭರ್ಜರಿ ರೆಸ್ಪಾನ್ಸ್‌, ಏನೇನೆಲ್ಲ ಸ್ಟಾಲ್‌ಗಳಿವೆ?

ಶಿವಮೊಗ್ಗದಲ್ಲಿ ಶೆಟ್ಟರ ಸಂತೆ, ಮೊದಲ ದಿನವೇ ಭರ್ಜರಿ ರೆಸ್ಪಾನ್ಸ್‌, ಏನೇನೆಲ್ಲ ಸ್ಟಾಲ್‌ಗಳಿವೆ?

ಸರ್ಕಾರಿ ಅಧಿಕಾರಿಗೆ ಜೈಲು ಶಿಕ್ಷೆ, ಏನಿದು ಪ್ರಕರಣ?

ಸರ್ಕಾರಿ ಅಧಿಕಾರಿಗೆ ಜೈಲು ಶಿಕ್ಷೆ, ಏನಿದು ಪ್ರಕರಣ?

Leave a Comment