ಶಿವಮೊಗ್ಗ ಲೈವ್
SHIVAMOGGA LIVE NEWS | 10 OCTOBER 2023 (ಈ ಸುದ್ದಿಯನ್ನು ಇನ್ನು 33 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
SHIMOGA : ತಮಿಳು ಚಿತ್ರ (Tamil Cinema) ಪ್ರದರ್ಶನ ವಿರೋಧಿಸಿ, ಕೂಡಲೇ ಚಿತ್ರ ಪ್ರದರ್ಶನ ಸ್ಥಗಿತಕ್ಕೆ ಆಗ್ರಹಿಸಿ ಕನ್ನಡ ಕಾರ್ಮಿಕರ ರಕ್ಷಣಾ ವೇದಿಕೆ ವೀರಭದ್ರೇಶ್ವರ ಚಿತ್ರಮಂದಿರದ ಮಾಲೀಕರಿಗೆ ಮನವಿ ಮಾಡಿತು. ಇದೆ ವೇಳೆ ತಮಿಳು ಚಿತ್ರದ ಪೋಸ್ಟರ್ ಹರಿದು ಆಕ್ರೋಶ ವ್ಯಕ್ತಪಡಿಸಲಾಯಿತು.

ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಬಿಡುತ್ತಿರುವುದನ್ನು ವಿರೋಧಿಸಿ ಹೋರಾಟ ನಡೆಯುತ್ತಿದೆ. ಕಾವೇರಿ ನದಿಯಿಂದ ನೀರು ಹರಿಸುವುದು ನಿಲ್ಲಿಸುವ ತನಕ ನಗರದಲ್ಲಿ ತಮಿಳು ಚಲನಚಿತ್ರ ಪ್ರದರ್ಶಿಸಬಾರದು. ಕೂಡಲೇ ಚಿತ್ರ ಪ್ರದರ್ಶನ ಸ್ಥಗಿತಗೊಳಿಸಬೇಕು ಎಂದು ಮನವಿ ಮಾಡಿತು. ವಾಟಾಳ್ ಮಂಜುನಾಥ್, ಪ್ರಶಾಂತ್, ನಿತಿನ್ ರೆಡ್ಡಿ, ಸತೀಶ್, ಸಂತೋಷ್ ಇದ್ದರು.
ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ
ಇದನ್ನೂ ಓದಿ – ಶಿವಮೊಗ್ಗದಲ್ಲಿ ವಾಟ್ಸಪ್ನಲ್ಲಿ ವಿಡಿಯೋ ಶೇರ್ ಮಾಡಿದವನ ವಿರುದ್ಧ ಕೇಸ್, ಏನದು ವಿಡಿಯೋ?
JOB NEWS

ಗೂಗಲ್ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ: