ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 11 OCTOBER 2023
KONANDURU : ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ವೃದ್ಧೆಯೊಬ್ಬರು (Woman) ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ಹುಂಚದಕಟ್ಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಗ್ಗುಂಡಿ ಗ್ರಾಮದಲ್ಲಿ ಮಂಗಳವಾರ ಘಟನೆ ಸಂಭವಿಸಿದೆ. ವರಮಹಾಲಕ್ಷ್ಮಿ (73) ಎಂಬುವರು ಮೃತ ದುರ್ದೈವಿ. ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ- ಇಸ್ರೇಲ್ನಲ್ಲಿರುವ ಶಿವಮೊಗ್ಗದ ನಿವಾಸಿಗಳು ಸೇಫ್, ಮಾಹಿತಿ ಸಂಗ್ರಹ
LATEST NEWS
- BREAKING NEWS – ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನುಗ್ಗಿದ ಕರಡಿ

- ಅಡಿಕೆ ಕಳ್ಳರ ಹಾವಳಿ, ರಾತ್ರೋರಾತ್ರಿ ಲಕ್ಷ ಲಕ್ಷದ ಅಡಿಕೆ ನಾಪತ್ತೆ, ಎಲ್ಲಿ? ಏನಾಯ್ತು?

- ಮಹಿಳೆಯರೆ ಹುಷಾರ್, ಶಿವಮೊಗ್ಗದಲ್ಲಿ ಸಂಘದ ಸಾಲದ ಹೆಸರಲ್ಲಿ ನಡೆಯಿತು ಮಹಾ ವಂಚನೆ, ಆಗಿದ್ದೇನು?

- ಅತ್ತೆ ಮನೆಯಿಂದ ಶಿವಮೊಗ್ಗದ ಮನೆಗೆ ಮರಳಿದ ವ್ಯಕ್ತಿಗೆ ಬಿಗ್ ಶಾಕ್, ಆಗಿದ್ದೇನು?

- ಇವತ್ತೂ ಮಳೆ ಮುನ್ಸೂಚನೆ, ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ಶಿವಮೊಗ್ಗದ ಹವಾಮಾನ ವರದಿ

About The Editor
ನಿತಿನ್ ಆರ್.ಕೈದೊಟ್ಲು
















