ಶಿವಮೊಗ್ಗ ನಗರದ ವಿವಿಧೆಡೆ ಅ.12ರಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್‌ ಇರಲ್ಲ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 11 OCTOBER 2023

Shivamogga-Live-Number-1-Website

SHIMOGA : ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆ ಅ.12 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ (power cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಮೇದಾರಕೇರಿ, ಅರವಿಂದನಗರ, ಬೊಮ್ಮನಕಟ್ಟೆ ರಸ್ತೆ, ಸೂರ್ಯ ಲೇಔಟ್, ಪಿ&ಟಿ ಕಾಲೋನಿ, ದೇವರಾಜ ಅರಸ್ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ- ಶಿವಮೊಗ್ಗದ ಸಾಫ್ಟ್‌ವೇರ್‌ ಇಂಜಿನಿಯರ್‌ಗೆ 99 ಲಕ್ಷ ರೂ. ಪಂಗನಾಮ, ಮ್ಯಾಟ್ರಿಮೋನಿ ಯುವತಿಯೆ ಕಾರಣ, ಹೇಗದು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 11, 2023

ಶಿವಮೊಗ್ಗದಲ್ಲಿ 250 ಗಾಯಕರನ್ನು ಒಂದೇ ಕಡೆ ಸೇರಿಸುವ ವಿಭಿನ್ನ ಪ್ರಯೋಗ, ಯಾವಾಗ? ಎಲ್ಲಿ?

ಶಿವಮೊಗ್ಗದಲ್ಲಿ 250 ಗಾಯಕರನ್ನು ಒಂದೇ ಕಡೆ ಸೇರಿಸುವ ವಿಭಿನ್ನ ಪ್ರಯೋಗ, ಯಾವಾಗ? ಎಲ್ಲಿ?

ಬೆಂಗಳೂರಿನಿಂದ ಶಿವಮೊಗ್ಗದ ಮನೆಗೆ ಮರಳಿದ ಇಂಜಿನಿಯರ್‌ ಕುಟುಂಬ, ಒಳಗೆ ಕಾಲಿಟ್ಟಾಗ ಕಾದಿತ್ತು ಆಘಾತ

ಬೆಂಗಳೂರಿನಿಂದ ಶಿವಮೊಗ್ಗದ ಮನೆಗೆ ಮರಳಿದ ಇಂಜಿನಿಯರ್‌ ಕುಟುಂಬ, ಒಳಗೆ ಕಾಲಿಟ್ಟಾಗ ಕಾದಿತ್ತು ಆಘಾತ

ಹೊಸನಗರ ಕ್ಷೇತ್ರಕ್ಕಾಗಿ ಪಾದಯಾತ್ರೆ? ಹೇಗಿತ್ತು ಮೊದಲ ದಿನ? ಯಾರೆಲ್ಲ ಇದ್ದರು?

ಹೊಸನಗರ ಕ್ಷೇತ್ರಕ್ಕಾಗಿ ಪಾದಯಾತ್ರೆ? ಹೇಗಿತ್ತು ಮೊದಲ ದಿನ? ಯಾರೆಲ್ಲ ಇದ್ದರು?

ಭದ್ರಾವತಿಯಲ್ಲಿ 13 ವರ್ಷಗಳ ಬಳಿಕ ಆರೋಪಿ ಪತ್ತೆ, ಏನಿದು ಕೇಸ್?

ಭದ್ರಾವತಿಯಲ್ಲಿ 13 ವರ್ಷಗಳ ಬಳಿಕ ಆರೋಪಿ ಪತ್ತೆ, ಏನಿದು ಕೇಸ್?

ATMನಲ್ಲಿ ಹಣ ಡ್ರಾ ಮಾಡುವಾಗ ಹುಷಾರ್‌, ಅನವಟ್ಟಿಯಲ್ಲಿ ದಾಖಲಾಯ್ತು ಕೇಸ್‌, ಏನಿದು?

ATMನಲ್ಲಿ ಹಣ ಡ್ರಾ ಮಾಡುವಾಗ ಹುಷಾರ್‌, ಅನವಟ್ಟಿಯಲ್ಲಿ ದಾಖಲಾಯ್ತು ಕೇಸ್‌, ಏನಿದು?

ಬೆಳ್ಳೂರು ಸುತ್ತಾಮುತ್ತಾ ಒಂಟಿ ಸಲಗ ಪ್ರತ್ಯಕ್ಷ, ಗ್ರಾಮಸ್ಥರಿಗೆ ಆತಂಕ

ಬೆಳ್ಳೂರು ಸುತ್ತಾಮುತ್ತಾ ಒಂಟಿ ಸಲಗ ಪ್ರತ್ಯಕ್ಷ, ಗ್ರಾಮಸ್ಥರಿಗೆ ಆತಂಕ

ನಗರಸಭೆ ಸಿಬ್ಬಂದಿ ಎಂದು ನಂಬಿಸಿ ₹11.62 ಲಕ್ಷದ ಚಿನ್ನಾಭರಣ ಕಳವು, ಹೇಗಾಯ್ತು ಘಟನೆ?

ನಗರಸಭೆ ಸಿಬ್ಬಂದಿ ಎಂದು ನಂಬಿಸಿ ₹11.62 ಲಕ್ಷದ ಚಿನ್ನಾಭರಣ ಕಳವು, ಹೇಗಾಯ್ತು ಘಟನೆ?

ಶಿವಮೊಗ್ಗದಲ್ಲಿ ಶೆಟ್ಟರ ಸಂತೆ, ಮೊದಲ ದಿನವೇ ಭರ್ಜರಿ ರೆಸ್ಪಾನ್ಸ್‌, ಏನೇನೆಲ್ಲ ಸ್ಟಾಲ್‌ಗಳಿವೆ?

ಶಿವಮೊಗ್ಗದಲ್ಲಿ ಶೆಟ್ಟರ ಸಂತೆ, ಮೊದಲ ದಿನವೇ ಭರ್ಜರಿ ರೆಸ್ಪಾನ್ಸ್‌, ಏನೇನೆಲ್ಲ ಸ್ಟಾಲ್‌ಗಳಿವೆ?

ಸರ್ಕಾರಿ ಅಧಿಕಾರಿಗೆ ಜೈಲು ಶಿಕ್ಷೆ, ಏನಿದು ಪ್ರಕರಣ?

ಸರ್ಕಾರಿ ಅಧಿಕಾರಿಗೆ ಜೈಲು ಶಿಕ್ಷೆ, ಏನಿದು ಪ್ರಕರಣ?

ಶಿವಮೊಗ್ಗ ಮಾರುಕಟ್ಟೆಯಲ್ಲಿ ಇವತ್ತು ಎಷ್ಟಿದೆ ಅಡಿಕೆ ರೇಟ್‌? – ಇಂದಿನ ಅಡಿಕೆ ಧಾರಣೆ

ಶಿವಮೊಗ್ಗ ಮಾರುಕಟ್ಟೆಯಲ್ಲಿ ಇವತ್ತು ಎಷ್ಟಿದೆ ಅಡಿಕೆ ರೇಟ್‌? – ಇಂದಿನ ಅಡಿಕೆ ಧಾರಣೆ

Leave a Comment