ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 11 OCTOBER 2023
BHADRAVATHI : ನವರಾತ್ರಿ ಸಂದರ್ಭ ಭದ್ರಾವತಿ ಎಫ್.ಎಂ.ನಲ್ಲಿ ಪ್ರತಿದಿನ ಬೆಳಿಗ್ಗೆ 9.30 ರಿಂದ 10 ಗಂಟೆವರೆಗೆ ರಾಜ್ಯದ ಒಂಭತ್ತು ದೇವಿಯರ ಪರಿಚಯ ಕಾರ್ಯಕ್ರಮ ಪ್ರಸಾರವಾಗಲಿದೆ. ಆಯಾ ದೇವಾಲಯದ ಇತಿಹಾಸ ಮತ್ತು ಮಹತ್ವ ಕುರಿತು ವಿಶೇಷ ಪರಿಚಯಾತ್ಮಕ ಕಾರ್ಯಕ್ರಮ ಪ್ರಸಾರವಾಗಲಿದೆ.
ಬಾದಾಮಿ ಬನಶಂಕರಿ, ಹೊರನಾಡ ಅನ್ನಪೂರ್ಣೇಶ್ವರಿ, ಹಾಸನದ ಹಾಸನಾಂಬ, ಸಿಗಂದೂರಿನ ಚೌಡೇಶ್ವರಿ, ಕೊಲ್ಲೂರಿನ ಮೂಕಾಂಬಿಕೆ, ಶಿರಸಿಯ ಮಾರಿಕಾಂಬಾ, ಕಟೀಲಿನ ದುರ್ಗಾ ಪರಮೇಶ್ವರಿ, ಶೃಂಗೇರಿಯ ಶಾರದಾಂಬೆ, ಮೈಸೂರಿನ ಚಾಮುಂಡೇಶ್ವರಿ ಕುರಿತ ವಿಶೇಷ ಕಾರ್ಯಕ್ರಮ ಪ್ರಸಾರವಾಗಲಿದೆ.
ಇದನ್ನೂ ಓದಿ- ಶಿವಮೊಗ್ಗ ದಸರಾ, ಜಾನಪದ ಗೀತೆ ಸ್ಪರ್ಧೆ, ಕವಿಗೋಷ್ಠಿಗೆ ಹೆಸರೂ ನೋಂದಣಿಗೆ ಸೂಚನೆ
ವಿಶ್ವದಾದ್ಯಂತ ಪ್ರಸಾರಭಾರತಿ ‘newsonair’ ಆ್ಯಪ್ನಲ್ಲಿ ಭದ್ರಾವತಿ ಕೇಂದ್ರ ಮೂಲಕ ಸಹ ಪ್ರಸಾರ ಸಮಯದಲ್ಲಿ ಕೇಳಬಹುದು. ಪ್ರಸಾರ ನಂತರ ಆಕಾಶವಾಣಿ ಭದ್ರಾವತಿ ಯೂಟ್ಯೂಬ್ ಚಾನಲ್ನಲ್ಲಿ ಕೇಳಬಹುದು. ಕೇಳುಗರು ಈ ಕುರಿತು ತಮ್ಮ ಅಭಿಪ್ರಾಯ ಅನಿಸಿಕೆಗಳನ್ನು ವಾಟ್ಸಾಪ್ ಸಂಖ್ಯೆ: 9481572600 ಮುಖಾಂತರ ಹಂಚಿಕೊಳ್ಳಬಹುದು ಎಂದು ಆಕಾಶವಾಣಿ ಭದ್ರಾವತಿ ಕಾರ್ಯಕ್ರಮ ಮುಖ್ಯಸ್ಥ ಎಸ್.ಆರ್.ಭಟ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















