ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 16 OCTOBER 2023
SHIMOGA : ಗಾಂಧಿ ಪಾರ್ಕ್ ಸಮೀಪ ನಿಲ್ಲಿಸಿದ್ದ ಸ್ಕೂಟಿ ಕಳ್ಳತನವಾಗಿದೆ (Scooty Theft) ಎಂದು ಶೇಷಾದ್ರಿಪುರಂ ನಿವಾಸಿ ಗೌತಮ್ ಎಂಬುವವರು ಕೋಟೆ ಠಾಣೆಯಲ್ಲಿ ದೂರು ನೀಡಿದ್ದಾರೆ. ಸೆ.28ರಂದು ಗಾಂಧಿ ಪಾರ್ಕ್ ಸಮೀಪದ ಸಾರ್ವಜನಿಕ ಶೌಚಾಲಯದ ಮುಂಭಾಗ ಸ್ಕೂಟಿ ನಿಲ್ಲಿಸಿದ್ದರು. ಅದೇ ರಾತ್ರಿ 10 ಗಂಟೆಗೆ ಹಿಂತಿರುಗಿದಾಗ ಸ್ಕೂಟಿ ಕಾಣಿಸಲಿಲ್ಲ.
ಸ್ಕೂಟಿಯಲ್ಲಿ ಗೌತಮ್ ಅವರ ಪತ್ನಿಯ ಆಧಾರ್ ಕಾರ್ಡ್, ಪಾನ್ ಕಾರ್ಡ್, ರೇಷನ್ ಕಾರ್ಡ್ ಇತ್ತು ಎಂದು ದೂರಿನಲ್ಲಿ ಆರೋಪಿಸಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ – ಫೋಟೊಗಳಲ್ಲಿ ಶಿವಮೊಗ್ಗ ದಸರಾ ಉದ್ಘಾಟನಾ ಸಮಾರಂಭ, ಹೇಗಿತ್ತು ವೈಭವ?
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






