ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 16 OCTOBER 2023
SHIMOGA : ಮನೆ ಪಕ್ಕದ ಖಾಲಿ ಸೈಟಿನಲ್ಲಿ ನಿಲ್ಲಿಸಿದ್ದ ಬೈಕ್ ಕಳ್ಳತನವಾಗಿದೆ (Bike Theft). ಈ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರವೀಂದ್ರನಗರದ ಅನಿಲ್ ಕುಮಾರ್ ಅವರು ತಮ್ಮ ಬಜಾರ್ ಡಿಸ್ಕವರಿ ಬೈಕ್ ಅನ್ನು ಮನೆ ಪಕ್ಕದ ಖಾಲಿ ಸೈಟಿನಲ್ಲಿ ನಿಲ್ಲಿಸಿದ್ದರು. ಬೆಳಗ್ಗೆ ಮನೆಯಿಂದ ಬಂದು ನೋಡಿದಾಗ ಬೈಕ್ ನಾಪತ್ತೆಯಾಗಿತ್ತು. ಎಲ್ಲೆಡೆ ಹುಡಕಾಡಿದ ಅನಿಲ್ ಕುಮಾರ್ ಅವರು ಬಳಿಕ ಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಫೈನಾನ್ಸ್ ಸಂಸ್ಥೆಯ ಬಾಗಿಲು ತೆಗೆದು ಒಳ ಹೋದ ಮ್ಯಾನೇಜರ್, ಸಿಬ್ಬಂದಿಗೆ ಕಾದಿತ್ತು ಶಾಕ್
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






