ವಾಟ್ಸಪ್‌ ಸ್ಟೇಟಸ್‌ನಲ್ಲಿ ಹಿಂದೂ ಹರ್ಷ ಹತ್ಯೆ‌ ಬಗ್ಗೆ ಪ್ರಚೋದನಾಕಾರಿ ವಿಡಿಯೋ, ಕೇಸ್‌

SHIVAMOGGA LIVE NEWS | 17 OCTOBER 2023

SHIMOGA : ವಾಟ್ಸಪ್‌ ಸ್ಟೇಟಸ್‌ನಲ್ಲಿ (Status) ಪ್ರಚೋದನಕಾರಿ ವಿಡಿಯೋ ಅಪ್‌ಲೋಡ್‌ ಮಾಡಿದ್ದ ಆರೋಪ ಸಂಬಂಧ ಯುವಕನ ವಿರುದ್ಧ ಪ್ರಕರಣ ದಾಖಲಾಗಿದೆ.

Bajarangadal Worker Harsha Murdered

ಹಿಂದೂ ಹರ್ಷನ ಹತ್ಯೆ ಸಂದರ್ಭದ ವಿಡಿಯೋ ಉರ್ದು ಭಾಷೆಯಲಿದ್ದು ಪ್ರಚೋದನಕಾರಿಯಾಗಿದೆ ಎಂದು ದೂರಿನಲ್ಲಿ ಆಪಾದಿಸಲಾಗಿದೆ. ದೊಡ್ಡಪೇಟೆ ಠಾಣೆಯಲ್ಲಿ ಸೋಷಿಯಲ್‌ ಮೀಡಿಯಾ ಮಾನಿಟರಿಂಗ್‌ ಸೆಲ್‌ ಈ ವಿಡಿಯೋವನ್ನು ಪರಿಶೀಲಿಸಿ ದೂರು ದಾಖಲಿಸಿಕೊಂಡಿದೆ. ಯುವಕನ ವಿರುದ್ಧ ತನಿಖೆ ನಡೆಸಲಾಗುತ್ತಿದೆ.

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Kalleshwara-Enterprises.webp

Leave a Comment