ಭತ್ತದ ಗದ್ದೆ, ಬಾಳೆ ತೋಟಕ್ಕೆ ನುಗ್ಗಿದ ಕಾಡಾನೆ, ರೈತರಿಗೆ ಢವಢವ, ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 17 OCTOBER 2023

RIPPONPETE : ಹೊಲ, ಗದ್ದೆಗಳಿಗೆ ನುಗ್ಗಿದ ಕಾಡಾನೆ ಬೆಳೆ ಹಾನಿ ಮಾಡಿದೆ. ಭತ್ತದ ಗದ್ದೆ, ಬಾಳೆ ತೋಟಕ್ಕೆ ನುಗ್ಗಿ ರೈತರಲ್ಲಿ ಆತಂಕ ಮೂಡಿಸಿದೆ. ವಿಚಾರ ತಿಳಿದು ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಆನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸುವುದಾಗಿ ಭರವಸೆ ನೀಡಿದ್ದಾರೆ.

ರಿಪ್ಪನ್‌ಪೇಟೆ ಸಮೀಪದ ಕೆಂಚನಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಸರೂರು ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಭಾನುವಾರ ರಾತ್ರಿ ಕಾಡಾನೆಯೊಂದು ತನ್ನ ಮರಿಯೊಂದಿಗೆ ಹೊಲ, ಗದ್ದೆಗೆ ನುಗ್ಗಿದೆ ಎಂದು ಹೇಳಲಾಗುತ್ತಿದೆ. ಖೈರದಮನೆ ಶರತ್‌ ಅವರ ಭತ್ತದ ಗದ್ದೆ, ಗಾಳಿಬೈಲು ಅಯೂಬ್‌ ಅವರ ಬಾಳೆ ತೋಟಕ್ಕೆ ನುಗ್ಗಿ ಬೆಳೆ ಹಾನಿ ಮಾಡಿದೆ. ವಿಚಾರ ತಿಳಿಯುತ್ತಿದ್ದಂತೆ ಶಿವಮೊಗ್ಗ ವನ್ಯಜೀವಿ ವಿಭಾಗದ ಡಿಎಫ್‌ಒ ಶಿವಶಂಕರ್‌ ಸ್ಥಳಕ್ಕೆ ಭೇಟಿ ನೀಡಿದ್ದರು.

ಇದನ್ನೂ ಓದಿ- ಸದ್ಯದಲ್ಲೆ ವಾಟ್ಸಪ್‌ನಲ್ಲಿ ‘ಸೀಕ್ರೆಟ್‌ ಕೋಡ್‌’ ಚಾಟಿಂಗ್‌, ಏನಿದು? ಹೇಗೆ ಕೆಲಸ ಮಾಡುತ್ತೆ?

ಆನೆಯ ಚಲನವಲನದ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ನಿಗಾ ವಹಿಸಿದ್ದಾರೆ. ಕಾಡಿಗೆ ಹಿಮ್ಮೆಟ್ಟಿಸುವುದಾಗಿ ರೈತರಿಗೆ ಭರವಸೆ ನೀಡಿದ್ದಾರೆ. ಇನ್ನು, ರೈತರು ಆನೆ ಕುರಿತು ಮುನ್ನೆಚ್ಚರಿಕೆ ವಹಿಸುವಂತೆ ತಿಳಿಸಿದ್ದಾರೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 17, 2023

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment