ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 18 OCTOBER 2023
SORABA : ಆಕಸ್ಮಿಕವಾಗಿ ಬೆಂಕಿ ತಗುಲಿ ಸ್ಕೂಟಿ (bike) ಸಂಪೂರ್ಣ ಸುಟ್ಟು ಕರಕಲಾಗಿದೆ. ಸೊರಬ ಪಟ್ಟಣದ ಕಾನಕೇರಿ ಮಸೀದಿ ರಸ್ತೆಯಲ್ಲಿ ಘಟನೆ ಸಂಭವಿಸಿದೆ.
ಹಿರೇಶಕುನ ಗ್ರಾಮದ ಕೊರಿಯರ್ ಡಿಲವರಿ ಮಾಡುವ ಶಶಿಧರ್ ಎಂಬುವವರಿಗೆ ಸೇರಿದ ಸ್ಕೂಟಿ (bike) ಅಗ್ನಿಗೆ ಆಹುತಿಯಾಗಿದೆ. ಮನೆಯೊಂದಕ್ಕೆ ಕೊರಿಯರ್ ತಲುಪಿಸಲು ಬಂದಾಗ ಘಟನೆ ಸಂಭವಿಸಿದೆ. ಬೈಕಿನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದೆ. ಸ್ಥಳೀಯರು ನೀರು ಹಾಕಿ ಬೆಂಕಿ ನಂದಿಸಲು ಪ್ರಯತ್ನಿಸಿದರು. ವಿಷಯ ತಿಳಿದು ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದರು. ಅಷ್ಟರಲ್ಲಿ ಬೈಕ್ ಸಂಪೂರ್ಣ ಸುಟ್ಟು ಕರಕಲಾಗಿತ್ತು.
ಇದನ್ನೂ ಓದಿ- ಸಕ್ರೆಬೈಲು ಬಿಡಾರದ ಆನೆ ಬಾಲ ಕಟ್, ಹರಿತ ಆಯುಧದಿಂದ ದಾಳಿ ಶಂಕೆ, ಕಾರಣವೇನು?
LATEST NEWS
- ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್

- ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

- ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

- ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

- ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್, ಯಾಕೆ?

About The Editor
ನಿತಿನ್ ಆರ್.ಕೈದೊಟ್ಲು
















