ಗಾಜನೂರು ಜವಾಹರ ನವೋದಯ ಶಾಲೆ 9, 11ನೇ ತರಗತಿಗೆ ಪ್ರವೇಶಕ್ಕೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 19 OCTOBER 2023

SHIMOGA : ಗಾಜನೂರಿನ ಜವಾಹರ ನವೋದಯ ವಿದ್ಯಾಲಯದಲ್ಲಿ 2024-25ನೇ ಸಾಲಿನಲ್ಲಿ 9 ಮತ್ತು 11ನೇ ತರಗತಿಗಳಲ್ಲಿ ಖಾಲಿ ಇರುವ ಸೀಟುಗಳನ್ನು ಪ್ರವೇಶ ಪರೀಕ್ಷೆಗಳ ಮೂಲಕ ಭರ್ತಿ ಮಾಡಲಾಗುತ್ತಿದೆ. ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

2023-24ನೇ ಸಾಲಿನಲ್ಲಿ ಸರ್ಕಾರಿ ಅಥವಾ ಸರ್ಕಾರೇತರ ಶಾಲೆಗಳಲ್ಲಿ 8ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳು 9ನೇ ತರಗತಿಯ ಪ್ರವೇಶಕ್ಕೆ ಜಾಲತಾಣ https://cbseitms.nic.in/2023/nvsix ಮತ್ತು 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಪ್ರಥಮ ಪಿಯುಸಿ. ಪ್ರವೇಶಕ್ಕೆ ಜಾಲತಾಣ https://cbseitems.nic.in/2023/nvsix_11 ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆಗೆ ಅಕ್ಟೋಬರ್ 30 ಕೊನೆ ದಿನ. ಆಸಕ್ತ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 19, 2023

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

Leave a Comment