ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 19 OCTOBER 2023
SHIMOGA : ಜಗಜ್ಯೋತಿ ಬಸವಣ್ಣನವರ (Basavanna) ಭಾವಚಿತ್ರವನ್ನು ವಿರೂಪಗೊಳಿಸಿರುವ ದುಷ್ಕರ್ಮಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿ ಬಸವಾಭಿಮಾನಿಗಳ ಒಕ್ಕೂಟದಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ (Protest) ನಡೆಸಿ, ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿ, ಗೃಹ ಸಚಿವರಿಗೆ ಮನವಿ ಸಲ್ಲಿಸಲಾಯಿತು.
ಇದನ್ನೂ ಓದಿ- ವಿಐಎಸ್ಎಲ್ ಶತಮಾನೋತ್ಸವ, ಭದ್ರಾವತಿಯಲ್ಲಿ ನಟ ದೊಡ್ಡಣ್ಣ ನೇತೃತ್ವದಲ್ಲಿ ಮಹತ್ವದ ಮೀಟಿಂಗ್
ಕಲುಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಹಲಕರ್ಟಿಯಲ್ಲಿ ಬಸವಣ್ಣನ ಭಾವಚಿತ್ರ ವಿರೂಪಗೊಳಿಸಿ ವಿಕೃತಿ ಮೆರೆದಿದ್ದಾರೆ. ಕಿಡಿಗೇಡಿಗಳ ಈ ಕೃತ್ಯ ದೇಶ ವಿದೇಶಗಳಲ್ಲಿರುವ ಬಸವ ಭಕ್ತರಿಗೆ ಆಘಾತ ತಂದಿದೆ. ಮುಂದೆ ಈ ರೀತಿಯ ಯಾವುದೆ ದುಷ್ಕೃತ್ಯ ನಡೆಯದಂತೆ ನೋಡಿಕೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಬಸವ ಕೇಂದ್ರದ ರುದ್ರಮುನಿ ಸಜ್ಜನ್, ಮಹಾರುದ ಸೇರಿದಂತೆ ಪ್ರಮುಖರಿದ್ದರು.
LATEST NEWS
- ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 18 ಮಾರ್ಚ್ 2026 – ಅಡಿಕೆ ಧಾರಣೆ

- ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

About The Editor
ನಿತಿನ್ ಆರ್.ಕೈದೊಟ್ಲು
















