ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 19 OCTOBER 2023
SHIMOGA : ಕಚೇರಿ ಮುಂಭಾಗ ನಿಲ್ಲಿಸಿದ್ದ ಸ್ಕೂಟಿ ಕಳ್ಳತನವಾಗಿದೆ (Bike theft) ಎಂದು ಪತ್ರಕರ್ತರೊಬ್ಬರು ದೂರು ನೀಡಿದ್ದಾರೆ.
ಶಿವಮೊಗ್ಗದ ಶಂಕರಮಠ ಸರ್ಕಲ್ ಹಿಂಭಾಗದ ರಸ್ತೆಯಲ್ಲಿ ಅ.8ರಂದು ಘಟನೆ ಸಂಭವಿಸಿದೆ. ಪ್ರಕಾಶ ಕಾಂಪ್ಲೆಕ್ಸ್ ಎದುರು ಸ್ಕೂಟಿ ನಿಲ್ಲಿಸಿ ಪತ್ರಕರ್ತ ಹೊನ್ನಾಳಿ ಚಂದ್ರಶೇಖರ್ ಅವರು ಕಚೇರಿಗೆ ತೆರಳಿದ್ದರು. ಹೊರ ಬಂದು ನೋಡಿದಾಗ ಸ್ಕೂಟಿ ನಾಪತ್ತೆಯಾಗಿತ್ತು. ಎಲ್ಲೆಡೆ ಹುಡುಕಾಡಿ ನಂತರ ಕೋಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಇದನ್ನೂ ಓದಿ- ದಸರಾ ಹಿನ್ನೆಲೆ, ಮೈಸೂರು–ಶಿವಮೊಗ್ಗದ 4 ರೈಲುಗಳಿಗೆ ವಿವಿಧೆಡೆ ತಾತ್ಕಾಲಿಕ ನಿಲುಗಡೆ, ಎಲ್ಲೆಲ್ಲಿ ಸ್ಟಾಪ್?
LATEST NEWS
- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

- ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

About The Editor
ನಿತಿನ್ ಆರ್.ಕೈದೊಟ್ಲು
















