ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 20 OCTOBER 2023
SHIMOGA : ತಮಿಳು ಸಮುದಾಯದ ಆರಾಧ್ಯ ದೇವರು ಮೇಲ್ಮರವತ್ತೂರಿನ ಓಂ ಶಕ್ತಿ (Spiritual Leader) ಆದಿ ಪರಾಶಕ್ತಿ ದೇವಸ್ಥಾನದ ಸಂಸ್ಥಾಪಕಿ ಬಂಗಾರು ಅಡಿಗಳಾರ್ ಗುರುವಾರ ನಿಧನರಾಗಿದ್ದಾರೆ. ಅವರ ಸಾವಿಗೆ ಸಂಸದ ಬಿ.ವೈ.ರಾಘವೇಂದ್ರ ಸಂತಾಪ ಸೂಚಿಸಿದ್ದಾರೆ.
ಮಹಿಳೆಯರಿಗೆ ಶಕ್ತಿ ದೇವತೆಯ ದೇವಾಲಯಗಳ ಗರ್ಭಗುಡಿಯೊಳಗೆ ಪ್ರವೇಶ ದೊರಕಿಸಿಕೊಡುವ ಮೂಲಕ ಬಂಗಾರು ಅಡಿಗಳಾರ್ ಕ್ರಾಂತಿಯೊಂದಕ್ಕೆ ನಾಂದಿ ಹಾಡಿದ್ದರು ಎಂದು ಬಿ.ವೈ.ರಾಘವೇಂದ್ರ ಬಣ್ಣಿಸಿದ್ದಾರೆ.
ಇದನ್ನೂ ಓದಿ- ಸವಳಂಗ ರಸ್ತೆ ರೈಲ್ವೆ ಮೇಲ್ಸೇತುವೆ ಕಾಮಗಾರಿ ಪರಿಶೀಲನೆ, ಯಾವಾಗ ಮುಗಿಯುತ್ತೆ? ಇಲ್ಲಿದೆ 3 ಪ್ರಮುಖಾಂಶ
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






