ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 20 OCTOBER 2023
ANAVATTI : ನೀರು ಸಿಗದೆ ಫೇಲ್ ಆಗಿದ್ದ ಕೊಳವೆ ಬಾವಿಯನ್ನು (Borewell) ಮುಚ್ಚದೆ ಹಾಗೆ ಬಿಡಲಾಗಿದೆ. ಇದರಿಂದ ಅಪಾಯ ಎದುರಾಗುವ ಸಾಧ್ಯತೆ ಇದೆ. ಹಾಗಾಗಿ ತಕ್ಷಣ ಕೊಳವೆ ಬಾವಿ ಮುಚ್ಚಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಸೊರಬ ತಾಲೂಕು ಆನವಟ್ಟಿಯ ಕುಡಿಯುವ ನೀರಿನ ಹೊಂಡದ ಏರಿ ಮೇಲೆ ಪಟ್ಟಣ ಪಂಚಾಯಿತಿ ವತಿಯಿಂದ ಕೊಳವೆ ಬಾವಿ ಕೊರೆಸಲಾಗಿತ್ತು. ಅದರಲ್ಲಿ ನೀರು ಸಿಕ್ಕಿರಲಿಲ್ಲ. ಆದರೆ ಕೊಳವೆ ಬಾವಿಯನ್ನು ಮುಚ್ಚದೆ ಹಾಗೆ ಬಿಡಲಾಗಿದೆ. ಸಮೀಪದಲ್ಲೇ ವಿವಿಧ ಶಿಕ್ಷಣ ಸಂಸ್ಥೆ, ಹಾಸ್ಟೆಲ್ಗಳಿವೆ. ಮಕ್ಕಳು ಈ ಭಾಗದಲ್ಲಿ ಓಡಾಡುತ್ತಿರುತ್ತಾರೆ. ಸ್ವಲ್ಪ ಯಾಮಾರಿದರು ಕೊಳವೆ ಬಾವಿಯೊಳಗೆ ಮಕ್ಕಳು ಬೀಳುವ ಸಾಧ್ಯತೆ ಇದೆ. ಈ ಹಿನ್ನೆಲೆ ನಿರುಪಯುಕ್ತ ಕೊಳವೆ ಬಾವಿಯನ್ನು ತಕ್ಷಣ ಬಂದ್ ಮಾಡಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಇದನ್ನೂ ಓದಿ- ಚೋರಡಿ ಸುತ್ತಮುತ್ತ ಕಾಡಾನೆ ಪ್ರತ್ಯಕ್ಷ, ತೋಟ, ಗದ್ದೆಯಲ್ಲಿ ಸಂಚಾರ, ಬೆಳೆ ನಷ್ಟದಿಂದ ಕಂಗಾಲದ ರೈತ
LATEST NEWS
- ಶಿವಮೊಗ್ಗದಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ, ಧಗಧಗ ಹೊತ್ತಿ ಉರಿದ ಮುಂಭಾಗ

- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

About The Editor
ನಿತಿನ್ ಆರ್.ಕೈದೊಟ್ಲು





