ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 20 OCTOBER 2023
BHADRAVATHI : ಮನೆ ಮುಂದೆ ಕಟ್ಟಿದ್ದ ಡಾಬರ್ ಮ್ಯಾನ್ ನಾಯಿಯನ್ನು ಎಳೆದೊಯ್ದಿರುವ ಚಿರತೆಯೊಂದು (Leopard) ಅರೆಬರೆ ತಿಂದು ಪರಾರಿಯಾಗಿದೆ. ಭದ್ರಾವತಿ ತಾಲೂಕು ಕಾರೇಹಳ್ಳಿ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಧನಂಜಯ ಎಂಬುವವರ ಮನೆ ಮುಂದೆ ಕಟ್ಟಿದ್ದ ನಾಯಿ ಮೇಲೆ ಚಿರತೆ ದಾಳಿ ನಡೆಸಿದೆ.
ಇದನ್ನೂ ಓದಿ- ಸಿಗಂದೂರು ಚೌಡೇಶ್ವರಿ ಸೇರಿ ನವದೇವಿ ದರ್ಶನ, ಭದ್ರಾವತಿ FMನಲ್ಲಿ ನವರಾತ್ರಿ ವಿಶೇಷ ಕಾರ್ಯಕ್ರಮ, ಟೈಮಿಂಗ್ ಏನು?
ಡಾಬರ್ ಮ್ಯಾನ್ ನಾಯಿಯನ್ನು ಚೈನ್ ಹಾಕಿ ಮನೆ ಮುಂದೆ ಕಟ್ಟಲಾಗಿತ್ತು. ರಾತ್ರಿ ಹೊತ್ತಲ್ಲಿ ದಾಳಿ ನಡೆಸಿದ ಚಿರತೆ ಚೈನ್ ಸಹಿತ ನಾಯಿಯನ್ನು ತೋಟದತ್ತ ಎಳೆದೊಯ್ದಿದೆ. ಇತರೆ ನಾಯಿಗಳು ಬೊಗಳುವುದನ್ನು ಕೇಳಿ ಮನೆಯವರು ಹೊರಗೆ ಬಂದಾಗ ನಾಯಿ ಕಾಣಿಸಲಿಲ್ಲ. ಮನೆಯಿಂದ ಸ್ವಲ್ಪ ದೂರದಲ್ಲಿ ನಾಯಿಯನ್ನು ಅರೆಬರೆ ತಿಂದು ಬಿಟ್ಟಿರುವುದು ಕಂಡುಬಂದಿದೆ. ಧನಂಜಯ ಅವರು ಕೂಡಲೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.
LATEST NEWS
- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

- ಸರಕು ರೇಟ್ ಕುಸಿತ, ಉಳಿದ ಮಾದರಿ ಅಡಿಕೆ ರೇಟ್ ಎಷ್ಟಿದೆ? | 2 ಮಾರ್ಚ್ 2026

- ಮಾರಿಕಾಂಬ ಜಾತ್ರೆಯಲ್ಲಿ ಕಳೆದು ಹೋದ ವೃದ್ಧೆ, ಪತ್ತೆ ಮಾಡಿ ಮನೆಗೆ ಬಿಟ್ಟು ಬಂದ ಪೊಲೀಸ್, ಆಗಿದ್ದೇನು?

- ನಂದಿನಿ ಗ್ರಾಹಕರಿಗೆ ಗುಡ್ ನ್ಯೂಸ್, 1 ಕೆ.ಜಿ ಬಕೆಟ್ ಮೊಸರು ಮಾರುಕಟ್ಟೆಗೆ ಎಂಟ್ರಿ, ಎಷ್ಟಿರುತ್ತೆ ರೇಟ್?

- ‘ಒಂದು ಕೋಟಿ ರುಪಾಯಿ ನೆರವು, ಸರ್ಕಾರಿ ನೌಕರಿ ಕೊಡಬೇಕು’, ಕುರುಬರ ವೇದಿಕೆ ಪಟ್ಟು

About The Editor
ನಿತಿನ್ ಆರ್.ಕೈದೊಟ್ಲು






