ಶಿವಮೊಗ್ಗದಲ್ಲಿ ರೈಲ್ವೆ ಗೇಟ್‌ಗೆ ಡಿಕ್ಕಿಯಾಗಿ ಪಲ್ಟಿ ಹೊಡೆದ ಕಾರು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 20 OCTOBER 2023

SHIMOGA : ರೈಲ್ವೆ ಗೇಟ್‌ನ (Railway Gate) ಕಂಬಕ್ಕೆ ಡಿಕ್ಕಿಯಾಗಿ ಕಾರು ಪಲ್ಟಿಯಾಗಿದೆ. ಶಿವಮೊಗ್ಗದ ಬೊಮ್ಮನಕಟ್ಟೆ ರೈಲ್ವೆ ಗೇಟ್‌ ಬಳಿ ಸಂಜೆ ಘಟನೆ ಸಂಭವಿಸಿದೆ.

ನವುಲೆ ಕಡೆಯಿಂದ ಬಂದ ಕಾರು ರೈಲ್ವೆ ಗೇಟ್‌ಗೆ ಡಿಕ್ಕಿಯಾಗಿದೆ. ಕಾರಿನಲ್ಲಿ ಮಹಿಳೆ ಮತ್ತು ಅವರ ಮಗಳು ಇದ್ದರು ಎಂದು ತಿಳಿದು ಬಂದಿದೆ. ಮಹಿಳೆ ಕಾರು ಚಲಾಯಿಸುತ್ತಿದ್ದರು. ಕಾರಿನಲ್ಲಿದ್ದವರನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಸಂಚಾರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. (ಫೋಟೊ ಮಾಹಿತಿ : ಆಕಾಶ್)

ಇದನ್ನೂ ಓದಿ – ಶಿವಮೊಗ್ಗದಿಂದ ಗೋವಾ, ತಿರುಪತಿ, ಹೈದರಾಬಾದ್‌ಗೆ ವಿಮಾನ, ಯಾವ ರೂಟ್‌ಗೆ ಡಿಮಾಂಡ್‌ ಜಾಸ್ತಿ ಇದೆ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 20, 2023

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

Leave a Comment