ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 21 OCTOBER 2023
SHIMOGA : ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ಮಹಾವಿದ್ಯಾಲಯದ ಬೇಕರಿ (Bakery) ಘಟಕದ ವತಿಯಿಂದ ಕೇಕ್ (Cake) ತಯಾರಿಕೆಯ ಬಗ್ಗೆ ಕೌಶಲ್ಯ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿದೆ. ಅ.26ರಂದು ತರಬೇತಿ ನಡೆಯಲಿದೆ. ತರಬೇತಿ ಶುಲ್ಕ 150 ರೂ. ನಿಗದಿಪಡಿಸಲಾಗಿದೆ.
ಮೊದಲು ನೋಂದಾಯಿಸಿದ 12 ಜನರಿಗೆ ಮಾತ್ರ ಅವಕಾಶ. ತರಬೇತಿಗೆ ಬರುವವರು ಕಡ್ಡಾಯವಾಗಿ ಆಧಾರ್ ಕಾರ್ಡ್ ತರಬೇಕು. ಶಿವಮೊಗ್ಗ ಜಿಲ್ಲೆಯವರಿಗೆ ಮಾತ್ರ ಅವಕಾಶ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಡಾ. ಶಿವಲೀಲಾ ಪಾಟೀಲ್ ಅವರ ಮೊಬೈಲ್ ನಂಬರ್ 7411680410 ಸಂಪರ್ಕಿಸಿ ಹೆಸರು ನೋಂದಾಯಿಸಬಹುದು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ನಿಗದಿಯಾಗಿದ್ದ ಕೃಷಿ ಮತ್ತು ತೋಟಗಾರಿಕೆ ಮೇಳ ರದ್ದು, ಕಾರಣವೇನು?
LATEST NEWS
- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

- ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

About The Editor
ನಿತಿನ್ ಆರ್.ಕೈದೊಟ್ಲು
















