ಶಿವಮೊಗ್ಗದಲ್ಲಿ ಮೂರು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿ ಹುತಾತ್ಮರಿಗೆ ನಮನ

SHIVAMOGGA LIVE NEWS | 21 OCTOBER 2023

Shivamogga-Live-Number-1-Website

SHIMOGA : ಕರ್ತವ್ಯದ ಸಂದರ್ಭ ದೇಶಾದ್ಯಂತ ಮರಣವನ್ನಪ್ಪಿದ ಪೊಲೀಸರಿಗೆ ಜಿಲ್ಲಾ ಪೊಲೀಸ್ ವತಿಯಿಂದ ನಮನ ಸಲ್ಲಿಸಲಾಯಿತು. ಹುತಾತ್ಮ ದಿನಾಚರಣೆ (Martyrs Day) ಆಂಗವಾಗಿ ಜಿಲ್ಲಾ ಸಶಸ್ತ್ರ ಮೀಸಲು ಪಡೆ (ಡಿಎಆರ್) ಮೈದಾನದಲ್ಲಿ ಪೊಲೀಸರು ಗೌರವ ಸಮರ್ಪಣೆ ಮಾಡಿದರು.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಅಮೃತ ಕಳಶ ಹಿಡಿದು ಮೆರವಣಿಗೆ ಮಾಡಿದ ಸಂಸದ, ಏನಿದು ಕಳಶ?

ಜಿಲ್ಲಾ ಪ್ರಧಾನ ಸತ್ರ ನ್ಯಾಯಾಧೀಶ ಮಂಜುನಾಥ್ ನಾಯಕ್, ಜಿಲ್ಲಾಧಿಕಾರಿ ಡಾ.ಸೆಲ್ವಮಣಿ, ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌, ಜಿಲ್ಲಾ ಪಂಚಾಯಿತಿ ಸಿಇಒ ಲೋಕಂಡೆ ಸ್ನೇಹಲ್‌ ಸುಧಾಕರ್‌, ಡಿಸಿಎಫ್‌ ಶಿವಶಂಕರ್‌ ಅವರು ಪುಷ್ಪಗುಚ್ಛ ಇರಿಸ ಗೌರವ ನಮನ ಸಲ್ಲಿಸಿದರು. ಇದೇ ವೇಳೆ ಪೊಲೀಸ್‌ ಸಿಬ್ಬಂದಿ ಮೂರು ಬಾರಿ ಗಾಳಿಯಲ್ಲಿ ಗುಂಡು ಹಾರಿಸಿ ಗೌರವ ಸಮರ್ಪಿಸಿದರು.

ಹುತಾತ್ಮ ದಿನಾಚರಣೆಯ ಪೋಟೋಗಳು ಇಲ್ಲಿವೆ

Martyrs Day at DAR ground in Shimoga

Martyrs Day at DAR ground in Shimoga

Martyrs Day at DAR ground in Shimoga

Martyrs Day at DAR ground in Shimoga

Martyrs Day at DAR ground in Shimoga

Martyrs Day at DAR ground in Shimoga

Martyrs Day at DAR ground in Shimoga

Martyrs Day at DAR ground in Shimoga

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಅಕ್ಟೋಬರ್ 21, 2023

ಮೈತ್ರಾದೇವಿ ಯಡಿಯೂರಪ್ಪ ಸ್ಮರಣಾರ್ಥ ಚಿನ್ನದ ಪದಕ

ಮೈತ್ರಾದೇವಿ ಯಡಿಯೂರಪ್ಪ ಸ್ಮರಣಾರ್ಥ ಚಿನ್ನದ ಪದಕ

ಶಿವಮೊಗ್ಗ, ಹೊಸನಗರದ ವಿವಿಧೆಡೆ ಇವತ್ತು ಇಡೀ ದಿನ ಕರೆಂಟ್‌ ಇರಲ್ಲ

ಶಿವಮೊಗ್ಗ, ಹೊಸನಗರದ ವಿವಿಧೆಡೆ ಇವತ್ತು ಇಡೀ ದಿನ ಕರೆಂಟ್‌ ಇರಲ್ಲ

Hulikal Ghat Closed for Traffic Following Landslide; Alternate Routes Announced

Hulikal Ghat Closed for Traffic Following Landslide; Alternate Routes Announced

ಹುಲಿಕಲ್ ಘಾಟಿ: ಎಲ್ಲಾ ವಾಹನ ಸಂಚಾರ ಬಂದ್, ಪರ್ಯಾಯ ಮಾರ್ಗ ಪ್ರಕಟ

ಹುಲಿಕಲ್ ಘಾಟಿ: ಎಲ್ಲಾ ವಾಹನ ಸಂಚಾರ ಬಂದ್, ಪರ್ಯಾಯ ಮಾರ್ಗ ಪ್ರಕಟ

Three killed, several injured in soil cave-in at Hulikal Ghat

Three killed, several injured in soil cave-in at Hulikal Ghat

BREAKING NEWS – ಹುಲಿಕಲ್‌ ಘಾಟಿಯಲ್ಲಿ ಘೋರ ದುರ್ಘಟನೆ, ಕಾರ್ಮಿಕರು ಸಾವು

BREAKING NEWS – ಹುಲಿಕಲ್‌ ಘಾಟಿಯಲ್ಲಿ ಘೋರ ದುರ್ಘಟನೆ, ಕಾರ್ಮಿಕರು ಸಾವು

PU RESULT: ಶಿವಮೊಗ್ಗದ ಮಹೀನ್‌ ಖಾನಮ್‌ ಅಫ್ರಿದಿ ಮನೆಯಲ್ಲಿ ಸಂಭ್ರಮ, ಪಡೆದ ಅಂಕಗಳೆಷ್ಟು?

PU RESULT: ಶಿವಮೊಗ್ಗದ ಮಹೀನ್‌ ಖಾನಮ್‌ ಅಫ್ರಿದಿ ಮನೆಯಲ್ಲಿ ಸಂಭ್ರಮ, ಪಡೆದ ಅಂಕಗಳೆಷ್ಟು?

ಇವತ್ತಿನ ಅಡಿಕೆ ರೇಟ್‌, ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿಯಲ್ಲಿ ಎಷ್ಟಿದೆ ಅಡಿಕೆ ಧಾರಣೆ?

ಇವತ್ತಿನ ಅಡಿಕೆ ರೇಟ್‌, ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿಯಲ್ಲಿ ಎಷ್ಟಿದೆ ಅಡಿಕೆ ಧಾರಣೆ?

ಶಿವಮೊಗ್ಗ ಜಿಲ್ಲೆಯಲ್ಲಿ ಯುವನಿಧಿ ಪ್ರಚಾರ, ಯಾವ್ಯಾವ ದಿನ ಯಾವ್ಯಾವ ಕಾಲೇಜಿನಲ್ಲಿ ಕಾರ್ಯಕ್ರಮ?

ಶಿವಮೊಗ್ಗ ಜಿಲ್ಲೆಯಲ್ಲಿ ಯುವನಿಧಿ ಪ್ರಚಾರ, ಯಾವ್ಯಾವ ದಿನ ಯಾವ್ಯಾವ ಕಾಲೇಜಿನಲ್ಲಿ ಕಾರ್ಯಕ್ರಮ?

ಪುಟ್ಟಪ್ಪ ಕ್ಯಾಂಪ್‌ನಲ್ಲಿ ಬೆಳಗ್ಗೆ ಕೊಟ್ಟಿಗೆಗೆ ಬಂದ ಮಹಿಳೆ ಕಾದಿತ್ತು ಆಘಾತ, ಆಗಿದ್ದೇನು?

ಪುಟ್ಟಪ್ಪ ಕ್ಯಾಂಪ್‌ನಲ್ಲಿ ಬೆಳಗ್ಗೆ ಕೊಟ್ಟಿಗೆಗೆ ಬಂದ ಮಹಿಳೆ ಕಾದಿತ್ತು ಆಘಾತ, ಆಗಿದ್ದೇನು?

Leave a Comment