ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 22 OCTOBER 2023
SHIMOGA : ಪ್ರಯಾಣಿಕರೊಬ್ಬರ ಜೇಬಿನಿಂದ 20 ಸಾವಿರ ರೂ. ಹಣ ಪಿಕ್ ಪಾಕೆಟ್ (PICK POCKET) ಮಾಡಲಾಗಿದೆ. ಶಿವಮೊಗ್ಗದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಘಟನೆ ಸಂಭವಿಸಿದೆ.
ಸೊರಬ ತಾಲೂಕು ಆನವಟ್ಟಿಯ ಪ್ರಭಾಕರ ಎಂಬವವರು ತಮ್ಮ ಸ್ನೇಹಿತ ಅಣ್ಣಪ್ಪ ಜೊತೆ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಆಗಮಿಸಿದ್ದರು. ಬೆಳಗಿನ ಜಾವ 5.30ಕ್ಕೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಕ್ಕೆ ಬಂದಿದ್ದರು. ಬೆಳಗ್ಗೆ 6 ಗಂಟೆಗೆ ಕೆಎಸ್‌ಆರ್‌ಟಿಸಿ ಆನವಟ್ಟಿಯ ಬಸ್ ಹತ್ತುವಾಗ ನೂಕುನುಗ್ಗಲು ಉಂಟಾಗಿತ್ತು. ಸೀಟ್ ಹಿಡಿದು ಕುಳಿತಿದ್ದು ಟಿಕೆಟ್ ಮಾಡಿಸಲು ಜೇಬಿಗೆ ಕೈ ಹಾಕಿದಾಗ ಹಣ ಕಳ್ಳತನ ಆಗಿರುವುದು ಬೆಳಕಿಗೆ ಬಂದಿದೆ. ಘಟನೆ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಯುವಕನನ್ನು ಅಡ್ಡಗಟ್ಟಿ ಹಲ್ಲೆಗೆ ಮುಂದಾದ ನಾಲ್ವರು, ಕೇಸ್ ದಾಖಲು
LATEST NEWS
- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

- ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

- ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್

- ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

- ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು
















