ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 24 OCTOBER 2023
SHIMOGA : ಕಚೇರಿಯಲ್ಲಿ ಕೆಲಸ ಮುಗಿಸಿ ಹೊರ ಬಂದಾಗ ವಕೀಲರೊಬ್ಬರ ಬೈಕ್ ಕಳ್ಳತನವಾಗಿದೆ (Bike Theft). ಘಟನೆ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಕೀಲರಾದ ಶೈಲಜಾ ಪರಮೇಶ್ ಅವರು ತಿಲಕನಗರದಲ್ಲಿರುವ ಡಯಾನ ಬುಕ್ ಹೌಸ್ ಕಟ್ಟಡದಲ್ಲಿ ಕಚೇರಿ ಹೊಂದಿದ್ದಾರೆ. ಎಂದಿನಂತೆ ಅ.19ರಂದು ಕಚೇರಿ ಕೆಲಸ ಮುಗಿಸಿ ರಾತ್ರಿ ಹೊರಗೆ ಬಂದು ನೋಡಿದಾಗ ಹೋಂಡಾ ಆಕ್ಟೀವಾ ಬೈಕ್ ಕಾಣಿಸಲಿಲ್ಲ. ಎಲ್ಲೆಡೆ ಹುಡುಕಾಡಿದ ಅವರು ದೂರು ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ- ಶಿವಮೊಗ್ಗ ಜೈಲ್ ಮೇಲೆ ದಾಳಿ, ಗಾರ್ಡನ್ನಲ್ಲಿ ಸಿಕ್ತು ಮೊಬೈಲ್, ಮಂಗಳೂರು ಬೀಡಿ, ಇನ್ನು ಏನೇನೆಲ್ಲ ಪತ್ತೆಯಾಯ್ತು?
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






