ಶಿವಮೊಗ್ಗ ಲೈವ್
SHIVAMOGGA LIVE NEWS | 24 OCTOBER 2023 (ಈ ಸುದ್ದಿಯನ್ನು ಇನ್ನು 30 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
SHIMOGA : ನಾಡ ದೇವಿ ಚಾಮುಂಡೇಶ್ವರಿ ಮೆರವಣಿಗೆ (Procession) ಕಣ್ತುಂಬಿಕೊಳ್ಳಲು ಈ ಬಾರಿ ದೊಡ್ಡ ಸಂಖ್ಯೆಯ ಜನರ ನೆರೆದಿದ್ದರು. ಮೆರವಣಿಗೆ ಸಾಗುವ ಹಾದಿ ಉದ್ದಕ್ಕು ರಸ್ತೆಯ ಎರಡು ಬದಿಯಲ್ಲಿ ಸಾವಿರ ಸಾವಿರ ಸಂಖ್ಯೆಯಲ್ಲಿ ಜನರ ಜಮಾಯಿಸಿದ್ದರು.

ರಸ್ತೆ ಬದಿಯಲ್ಲಿ ನಿಂತು ನಗರದ ಪ್ರಮುಖ ದೇವರುಗಳ ದರ್ಶನ ಪಡೆದರು. ನಾಡದೇವಿ ಚಾಮುಂಡೇಶ್ವರಿ ಮೂರ್ತಿಯನ್ನು ಕಣ್ತುಂಬಿಕೊಂಡರು ಪುನೀತರಾದರು. ಅಲಂಕೃತವಾಗಿ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಸಕ್ರೆಬೈಲಿನ ಸಾಗರ ಮತ್ತು ಹೇಮಾವತಿ ಆನೆಗಳನ್ನು ನೋಡಿ ಖುಷಿಪಟ್ಟರು. ಮಕ್ಕಳನ್ನು ಹೆಗಲ ಮೇಲೆ ಕೂರಿಸಿಕೊಂಡು ದಸರಾ ಮೆರವಣಿಗೆ ತೋರಿಸಿದರು.
ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ
ಇದನ್ನೂ ಓದಿ- BREAKING NEWS – ಶಿವಮೊಗ್ಗದಲ್ಲಿ ಮರಿ ಹಾಕಿತು ಜಂಬೂ ಸವಾರಿಗೆ ಬಂದಿದ್ದ ಆನೆ..!
JOB NEWS

ಗೂಗಲ್ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ: