ಶಿವಮೊಗ್ಗ ಲೈವ್
SHIVAMOGGA LIVE NEWS | 24 OCTOBER 2023 (ಈ ಸುದ್ದಿಯನ್ನು ಇನ್ನು 28 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)
SHIMOGA : ನಗರದಲ್ಲಿ ದಸರಾ (Dasara) ಮೆರವಣಿಗೆ ವೀಕ್ಷಿಸಲು ದೊಡ್ಡ ಸಂಖ್ಯೆ ಜನ ಸೇರಿದ್ದರು. ಬಹುತೇಕರು ತಮ್ಮ ಮೊಬೈಲ್‌ಗಳಲ್ಲಿ (mobile) ಅದ್ಧೂರಿ ಮೆರವಣಿಗೆಯನ್ನು ಸೆರೆ ಹಿಡಿದರು.

ರಸ್ತೆಯ ಇಕ್ಕೆಲಗಳಲ್ಲಿ ನಿಂತಿದ್ದ ಜನರು ಮೊಬೈಲ್‌ಗಳಲ್ಲಿ ಉತ್ಸವ ಮೂರ್ತಿಗಳ ಫೋಟೊ, ವಿಡಿಯೋ ಕ್ಲಿಕ್ಕಿಸಿಕೊಂಡರು. ನಾಡದೇವಿ ಚಾಮುಂಡೇಶ್ವರಿಯ ಬೆಳ್ಳಿ ಅಂಬಾರಿ ಆಗಮಿಸುತ್ತಿದ್ದಂತೆ ಕೈ ಮುಗಿದು ಚಿತ್ರೀಕರಣ ಮಾಡಿದರು. ಆನೆಗಳ ಫೋಟೊ ತೆಗೆದು ಸಂಭ್ರಮಿಸಿದರು. ಹಲವರು ತಮ್ಮ ಫೇಸ್‌ಬುಕ್‌ನಲ್ಲಿ ದಸರಾ ಮೆರವಣಿಗೆಯ ಲೈವ್ ಮಾಡಿದರು.
ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ
ಇದನ್ನೂ ಓದಿ- ಶಿವಮೊಗ್ಗದಲ್ಲಿ ಅದ್ಧೂರಿಯಾಗಿ ಸಾಗಿತು ಅಂಬಾರಿ ಮೆರವಣಿಗೆ, ಹೇಗಿತ್ತು ವೈಭವ? ಫೋಟೊ ನ್ಯೂಸ್
JOB NEWS

ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ: