ಉಂಬ್ಳೆಬೈಲು, ಕಾಚಿನಕಟ್ಟೆ ಸೇರಿ ವಿವಿಧ ಗ್ರಾಮಗಳಲ್ಲಿ ಇವತ್ತು ಮಧ್ಯಾಹ್ನದಿಂದ ಕರೆಂಟ್‌ ಇರಲ್ಲ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 27 OCTOBER 2023

SHIMOGA : ಸಂತೆಕಡೂರು ಗ್ರಾಮದಲ್ಲಿ ವಿದ್ಯುತ್‌ ವಿತರಣ ಮಾರ್ಗದಲ್ಲಿ ತುರ್ತು ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆ ಅ.27ರಂದು ಮಧ್ಯಾಹ್ನ 12.30 ರಿಂದ ಸಂಜೆ 4 ಗಂಟೆವೆರೆಗೆ ವಿವಿಧ ಗ್ರಾಮಗಳಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ (POWER CUT) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಎಲ್ಲೆಲ್ಲಿ ವಿದ್ಯುತ್‌ ವ್ಯತ್ಯಯ?

ಸಂತೇಕಡೂರು, ಶ್ರೀರಾಮನಗರ, ರಾಂಪುರ, ಕೊರಲಹಳ್ಳಿ, ಕಾಚೀನಕಟ್ಟೆ, ಜ್ಯೋತಿನಗರ, ದೊಡ್ಡಿಬೀಳು, ವಿನಾಯಕನಗರ, ಲಕ್ಕಿನಕೊಪ್ಪ, ತೋಟದಕೆರೆ, ಹುರಳಿಹಳ್ಳಿ, ಗಣಿದಾಳು, ಉಂಬ್ಳೇಬೈಲು, ಕಣಗಲಸರ, ಮರಾಠಿ ಕ್ಯಾಂಪ್, ಸಾಲಿಗೆರೆ, ಕೈತೊಟ್ಟಲು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ – ಚಕ್ರಕ್ಕೆ ಸೀರೆ ಸಿಲುಕಿದೆ ಅಂದರು, ಬೈಕ್ ಸ್ಲೋ ಮಾಡ್ತಿದ್ದಂತೆ ಮಹಿಳೆಯರಿಗೆ ಶಾಕ್‌, 2 ತಿಂಗಳ ಬಳಿಕ ಕೇಸ್‌

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 27, 2023

Leave a Comment