ಮೋರಿ ಕಟ್ಟೆ ಮೇಲೆ ಹತ್ತಿದ ಸಿಗಂದೂರು – ಸಾಗರ ಕೆಎಸ್‌ಆರ್‌ಟಿಸಿ ಬಸ್‌, ಘಟನೆಗೇನು ಕಾರಣ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 27 OCTOBER 2023

BYKODU : ಸಿಗಂದೂರಿನಿಂದ ಸಾಗರಕ್ಕೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ (Ksrtc bus) ಅಪಘಾತಕ್ಕೀಡಾಗಿದೆ. ಅದೃಷ್ಟವಶಾತ್‌ ಯಾವುದೆ ಪ್ರಾಣಹಾನಿ ಸಂಭವಿಸಿಲ್ಲ.

ಕಟ್ಟಿನಕಾರು ಸಮೀಪ ಕೊಡೂರು ಕ್ರಾಸ್‌ ಬಳಿಕ ಘಟನೆ ಸಂಭವಿಸಿದೆ. ಎದುರಿನಿಂದ ಬಂದ ಟಿಟಿ ವಾಹನಕ್ಕೆ ಡಿಕ್ಕಿ ಆಗುವುದನ್ನು ತಪ್ಪಿಸಲು ಹೋಗಿ ಕೆಎಸ್‌ಆರ್‌ಟಿಸಿ ರಸ್ತೆ ಬದಿಯ ಮೋರಿ ಕಟ್ಟೆಗೆ ಡಿಕ್ಕಿಯಾಗಿದೆ. ಬಸ್ಸಿನಲ್ಲಿ ಸುಮಾರು 50 ಪ್ರಯಾಣಿಕರಿದ್ದರು ಎಂದು ತಿಳಿದು ಬಂದಿದೆ.

ಇದನ್ನೂ ಓದಿ- ಶಿವಮೊಗ್ಗದಲ್ಲಿ ಟ್ರಾಫಿಕ್‌ ರೂಲ್ಸ್‌ ಪಾಲಿಸಿದ ದಸರಾ ಆನೆಗಳು, ಫೋಟೊ ವೈರಲ್, ಆಗಿದ್ದೇನು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 27, 2023

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment