ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 30 OCTOBER 2023
SHIMOGA : ಕುರಿ ಮೇಯಸಿಲು ತೆರಳಿದ್ದಾಗ ವಿದ್ಯುತ್ ಸ್ಪರ್ಶಿಸಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಘಟನೆಗೆ ಲೈನ್ ಮ್ಯಾನ್ (Line Man), ಮೇಸ್ತ್ರಿ ಮತ್ತು ಸಹಾಯಕ ಇಂಜಿನಿಯರ್ ನಿರ್ಲಕ್ಷ್ಯವೇ ಕಾರಣ ಎಂದು ಪ್ರಕರಣ ದಾಖಲಾಗಿದೆ.
ರಾಗಿಗುಡ್ಡದ ಶಾಂತಿ ನಗರದ ಚಾನಲ್ ಏರಿಯಾ ರಸ್ತೆಯಲ್ಲಿ ಗಿರೀಶ (26) ಎಂಬುವವರಿಗೆ ವಿದ್ಯುತ್ ಶಾಕ್ ಹೊಡೆದಿದೆ. ಗಿರೀಶ ಕುರಿ ಮೇಯಿಸಲು ತೆರಳಿದ್ದರು. 11 ಸಾವಿರ ಕೆ.ವಿ. ವಿದ್ಯುತ್ ಶಕ್ತಿ ಕಂಬದ ತಂತಿ ಪಕ್ಕದಲ್ಲಿಯೇ ಬಿದ್ದಿದ್ದು ಶಾಕ್ ಹೊಡೆದು, ಗಿರೀಶ್ ಮೃತಪಟ್ಟಿದ್ದಾರೆ. ಲೈನ್ ಮ್ಯಾನ್, ಮೇಸ್ತ್ರಿ ಮತ್ತು ಸಹಾಯಕ ಇಂಜಿನಿಯರ್ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎಂದು ಗಿರೀಶ್ ಪತ್ನಿ ಆರೋಪಿಸಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ- ಚಕ್ರಕ್ಕೆ ಸೀರೆ ಸಿಲುಕಿದೆ ಅಂದರು, ಬೈಕ್ ಸ್ಲೋ ಮಾಡ್ತಿದ್ದಂತೆ ಮಹಿಳೆಯರಿಗೆ ಶಾಕ್, 2 ತಿಂಗಳ ಬಳಿಕ ಕೇಸ್
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






