ಭದ್ರಾವತಿಯಲ್ಲಿ ಎಂಎಲ್‌ಎ ಸಹೋದರನ ಕಾರು ಅಪಘಾತ, ಹೇಗಾಯ್ತು ಘಟನೆ?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

SHIVAMOGGA LIVE NEWS | 30 OCTOBER 2023

BHADRAVATHI : ಶಾಸಕ ಸಂಗಮೇಶ್ವರ ಅವರ ಸಹೋದರ ಮೋಹನ್ ಅವರ ಕಾರಿಗೆ ಮತ್ತೊಂದು ಕಾರು ಡಿಕ್ಕಿಯಾಗಿದೆ (Mishap). ಘಟನೆಯಲ್ಲಿ ಮೋಹನ್ ಅವರಿಗೆ ಸಣ್ಣಪುಟ್ಟ ಗಾಯವಾಗಿದೆ ಎಂದು ತಿಳಿದು ಬಂದಿದೆ‌. ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ಭದ್ರಾವತಿ ಹೊಸ ಸಿದ್ದಾಪುರ ಕೆರೆ ಸಮೀಪ ಚೌಡೇಶ್ವರಿ ದೇಗುಲ ಬಳಿ ಘಟನೆ ಸಂಭವಿಸಿದೆ. ಹಂಪ್ ಇದ್ದಿದ್ದರಿಂದ ಮೋಹನ್ ಅವರಿದ್ದ ಇನ್ನೋವಾ (Innova)  ಕಾರು ನಿಧಾನವಾಗಿದೆ. ಈ ವೇಳೆ ಮತ್ತೊಂದು ಇನ್ನೋವಾ ಕಾರು ಡಿಕ್ಕಿ ಹೊಡೆದಿದೆ. ಘಟನೆ ಸಂಬಂಧ ಯಾವುದೆ ದೂರು ದಾಖಲಾಗಿಲ್ಲ.

ಇದನ್ನೂ ಓದಿ- ಶಿವಮೊಗ್ಗ ನಗರದಲ್ಲಿ ಒಂದೇ ದಿನ ಸಾವಿರ ಸಾವಿರ ಜನರಿಗೆ ಆರೋಗ್ಯ ತಪಾಸಣೆ

Leave a Comment