ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 30 OCTOBER 2023
SHIMOGA : ಗಾಂಜಾ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಲೇಔಟ್ ಒಂದರ ಮೇಲೆ ಪೊಲೀಸರು ದಾಳಿ (Police Raid) ನಡೆಸಿದ್ದಾರೆ. ಗಾಂಜಾ ಸಹಿತ ಮೇಲಿನ ತುಂಗಾ ನಗರದ ಶಾರೂಕ್ ಅಲಿಯಾಸ್ ಶಾರೂ (23) ಎಂಬಾತನನ್ನು ಬಂಧಿಸಲಾಗಿದೆ.
ಕಾಮತ್ ಲೇಔಟ್‌ನಲ್ಲಿ ಶಾರೂಕ್ ಅಲಿಯಾಸ್ ಶಾರೂ ಗಾಂಜಾ ಮಾರಾಟ ಮಾಡುತ್ತಿರುವ ಮಾಹಿತಿ ಲಭ್ಯವಾಗಿತ್ತು. ಡಿವೈಎಸ್‌ಪಿ ಬಾಲರಾಜ್ ಮತ್ತು ಇನ್ಸ್‌ಪೆಕ್ಟರ್ ಮಂಜುನಾಥ್ ಮಾರ್ಗದರ್ಶನದಲ್ಲಿ ಪಿಎಸ್‌ಐ ಶಿವಪ್ರಸಾದ್ ದಾಳಿ ನಡೆಸಿದರು. 158 ಗ್ರಾಂ ಗಾಂಜಾ ವಶಕ್ಕೆ ಪಡೆಯಲಾಗಿದೆ. ಇದರ ಮೌಲ್ಯ 5 ಸಾವಿರ ರೂ. ಎಂದು ಅಂದಾಜಿಸಲಾಗಿದೆ. ಆರೋಪಿ ಬಳಿ ಇದ್ದ 350 ರೂ.ನಗದು ವಶಕ್ಕೆ ಪಡೆಯಲಾಗಿದೆ.
ಆರೋಪಿ ವಿರುದ್ಧ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆ ಅಡಿ ಪ್ರಕರಣ ದಾಖಲು ಮಾಡಲಾಗಿದೆ.
ಇದನ್ನೂ ಓದಿ – ಮೈಸೂರಿಗೆ ತೆರಳಿದ್ದ ಉಪನ್ಯಾಸಕಿಗೆ ಎದುರು ಮನೆಯವರಿಂದ ಬಂತು ಫೋನ್, ವಾಪಸಾದಾಗ ಕಾದಿತ್ತು ಶಾಕ್
LATEST NEWS
- ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್

- ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

- ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

- ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

- ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್, ಯಾಕೆ?

About The Editor
ನಿತಿನ್ ಆರ್.ಕೈದೊಟ್ಲು
















