ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 1 NOVEMBER 2023
HOSANAGARA : ಅಡಿಕೆ ಮಂಡಿಯಲ್ಲಿ ಸಂಗ್ರಹಿಸಿಟ್ಟಿದ್ದ ಅಡಿಕೆ ಕಳವು (ADIKE THEFT) ಪ್ರಕರಣ ಸಂಬಂಧ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಮಾವಿನಕೊಪ್ಪ ನಿವಾಸಿಗಳಾದ ಎನ್. ರವಿರಾಜ್, ಪಿ. ನಾಗರಾಜ್, ರಾಜೇಶ್ ಬಂಧಿತರು. ಹೊಸನಗರ ಪಟ್ಟಣದ ಸಮೇದಾ ಅಡಿಕೆ ಮಂಡಿಯಲ್ಲಿ ಸಂಗ್ರಹಿಸಿಡಲಾಗಿದ್ದ 2 ಕ್ವಿಂಟಲ್ 78 ಕೆ.ಜಿ ಅಡಿಕೆಯನ್ನು ಕಳೆದ ತಿಂಗಳು ಕಳವು ಮಾಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ- ಶಿವಮೊಗ್ಗದ ಎಲೆಕ್ಟ್ರಿಕ್ ಅಂಗಡಿಗೆ ದಂಡ ವಿಧಿಸಿದ ಕೋರ್ಟ್, ಕಾರಣವೇನು?
ಪಿಎಸ್ಐ ಶಿವಾನಂದ ಕೋಳಿ ನೇತೃತ್ವದಲ್ಲಿ ಎಎಸ್ಐ ಸುರೇಶ್ ರಾಜ್, ಸಿಬ್ಬಂದಿ ಸುನೀಲ್, ರಂಜಿತ್, ಗಂಗಪ್ಪ ಬಟೋಲಿ, ಸಂದೀಪ್, ನಾಗೇಶ್ ಅವರ ತಂಡ ಆರೋಪಿಗಳನ್ನು ಬಂಧಿಸಿದೆ
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422