ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರ ಲಗೇಜ್‌ ತಪಾಸಣೆ, ಇಂತಹ ವಸ್ತು ಸಿಕ್ಕರೆ 3 ವರ್ಷ ಜೈಲು ಶಿಕ್ಷೆ, ಏನದು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 1 NOVEMBER 2023

SHIMOGA : ದೀಪಾವಳಿ ಹಬ್ಬ ಮತ್ತು ಇತ್ತೀಚಿನ ಅಗ್ನಿ ಅವಘಡಗಳನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ರೈಲ್ವೆ ಮಂಡಳಿ, ಆರ್‌ಪಿಎಫ್ ಮುಖ್ಯ ಕಚೇರಿಯ ನಿರ್ದೇಶನದಂತೆ ಸುಲಭವಾಗಿ ಬೆಂಕಿ ಹರಡುವ ವಸ್ತುಗಳನ್ನು (crackers) ಸಾಗಿಸುವುದರ ವಿರುದ್ಧ ವಿಶೇಷ ಜಾಗೃತಿ ಅಭಿಯಾನವನ್ನು ಮಂಗಳವಾರ ನಗರದ ರೈಲ್ವೆ ನಿಲ್ದಾಣದಲ್ಲಿ ಪೋಸ್ಟ್ ಕಮಾಂಡ‌ರ್, ರೈಲ್ವೆ ರಕ್ಷಣಾ ಪಡೆಯಿಂದ ನಡೆಸಲಾಯಿತು.

ರೈಲುಗಳಲ್ಲಿ ಅಥವಾ ರೈಲ್ವೆ ನಿಲ್ದಾಣ ಆವರಣದಲ್ಲಿ ಯಾವುದೆ ದಹನಕಾರಿ ವಸ್ತುಗಳು, ಪಟಾಕಿಗಳನ್ನು ಕೊಂಡೊಯ್ಯದಂತೆ ತಿಳಿವಳಿಕೆ ಮೂಡಿಸಲಾಯಿತು.

ಇದನ್ನೂ ಓದಿ- 12 ಸೆಕೆಂಡ್‌ನ ವಿಡಿಯೋ ಅಪ್‌ಲೋಡ್‌ ಮಾಡಿದ್ದವನ ವಿರುದ್ಧ ದಾಖಲಾಯ್ತು ಕೇಸ್‌

ರೈಲುಗಳಲ್ಲಿ ಪಟಾಕಿ, ಸಿಲಿಂಡರ್ ಇತರೆ ದಹನಕಾರಿ ವಸ್ತುಗಳನ್ನು ಸಾಗಿಸುವುದು ಕಂಡು ಬಂದರೆ ರೈಲ್ವೆ ಕಾಯಿದೆಯಂತೆ 3 ವರ್ಷ ಜೈಲು ಶಿಕ್ಷೆ ಅಥವಾ 1 ಸಾವಿರ ರೂ. ದಂಡ ಅಥವಾ ಎರಡನ್ನೂ ವಿಧಿಸಲಾಗುವುದು ಎಂಬ ಬಗ್ಗೆ ಮಾಹಿತಿ ನೀಡಲಾಯಿತು. ಈ ವೇಳೆ ಆರ್‌ಪಿಎಫ್ ಇನ್ಸ್‌ಪೆಕ್ಟರ್ ಬಿ.ಎನ್. ಕುಬೇರಪ್ಪ, ಸಬ್ ಇನ್ಸ್‌ಪೆಕ್ಟರ್ ಸಂತೋಷ್ ಗಾಂಪ್ಟರ್ ಹಾಗೂ ಸಿಬ್ಬಂದಿ ಇದ್ದರು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 1, 2023

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

Leave a Comment