ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 1 NOVEMBER 2023
SHIMOGA : ನಗರದ ಡಯಾನ ಬುಕ್ ಗ್ಯಾಲರಿಯಲ್ಲಿ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ನ.1ರಿಂದ 30ರವರೆಗೆ ಕನ್ನಡ ಪುಸ್ತಕಗಳ ಮೇಲೆ ರಿಯಾಯಿತಿ (Discount) ನೀಡಲಾಗುತ್ತಿದೆ.
500 ರೂ. ಮೇಲ್ಪಟ್ಟ ಪುಸ್ತಕಗಳ ಖರೀದಿ ಮೇಲೆ ಶೇ.15, ಸಾವಿರ ರೂ. ಮೇಲ್ಪಟ್ಟ ಖರೀದಿಗೆ ಶೇ.25 ರಿಯಾಯಿತಿ ನೀಡಲಾಗುತ್ತಿದೆ. ಕುವೆಂಪು ಹಾಗೂ ಎಸ್.ಎಲ್.ಭೈರಪ್ಪ ಅವರ ಕೃತಿಗಳಿಗೆ ಶೇ.15ರಷ್ಟು ರಿಯಾಯಿತಿ ನೀಡಲಾಗುತ್ತಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ- ಶಿವಮೊಗ್ಗದಲ್ಲಿ ಪುಸ್ತಕ ಪ್ರದರ್ಶನ, ನವೆಂಬರ್ ತಿಂಗಳು ಪೂರ್ತಿ ರಿಯಾಯಿತಿ ದರದಲ್ಲಿ ಮಾರಾಟ
LATEST NEWS
- ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

- ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

- ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್ | 20 ಮಾರ್ಚ್ 2026 | ಅಡಿಕೆ ಧಾರಣೆ

- ಕಾರು, ಬೈಕ್ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

- ಉಷಾ ನರ್ಸಿಂಗ್ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್ ಡಿಟೇಲ್ಸ್

About The Editor
ನಿತಿನ್ ಆರ್.ಕೈದೊಟ್ಲು
















