ಶ್ರದ್ಧಾ ಭಕ್ತಿಯಿಂದ ನೆರವೇರಿತು ಮೈಲಾರಲಿಂಗೇಶ್ವರ-ಮಾಲತೇಶ ಗಟ್‌ಪರವು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 1 NOVEMBER 2023

SHIKARIPURA : ಮೈಲಾರಲಿಂಗೇಶ್ವರ, ಮಾಲತೇಶ ದೇವರ ಧಾರ್ಮಿಕ ಕಾರ್ಯಕ್ರಮ ಗಟ್‌ ಪರವು (paravu) ಶ್ರದ್ಧಾ ಭಕ್ತಿಯಿಂದ ನೆರವೇರಿತು. ದೊಡ್ಡ ಸಂಖ್ಯೆಯ ಭಕ್ತರು ಪರವುನಲ್ಲಿ ಭಾಗವಹಿಸಿದ್ದರು.

ಶಿಕಾರಿಪುರದ ಮಾಸೂರು ರಸ್ತೆಯ ಶಿಬಾರಕಟ್ಟೆಯಲ್ಲಿ ಗಟ್‌ ಪರವು ನಡೆಯಿತು. ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲ್ಲೂಕಿನ ದೇವರಗುಡ್ಡ ಕ್ಷೇತ್ರದಲ್ಲಿ ನಡೆದ ಮಾಲತೇಶ ದೇವರ ಕಾರ್ಣಿಕೋತ್ಸವ ಅಂಗವಾಗಿ ಭಕ್ತರು ಹಾಗೂ ಗೊರವಯ್ಯನವರು ಗಟ್‌ಪರವು ನಡೆಸುವುದು ವಾಡಿಕೆ. ಗೊರವಯ್ಯ ಅವರು ಮತ್ತು ದೇವರು ಹೊತ್ತ ಮಹಿಳೆಯರ ನೇತೃತ್ವದಲ್ಲಿ ಕಾರ್ಯಕ್ರಮ ನಡೆದವು. ಭಕ್ತರು ಮನೆಯಿಂದ ತಂದ ನೈವೇದ್ಯವನ್ನು ಸಲ್ಲಿಸಿದರು.

ಇದನ್ನೂ ಓದಿ- ದಸರಾ, ದೀಪಾವಳಿ, ಶಿವಮೊಗ್ಗದಲ್ಲಿ ಲೆದರ್‌ ವಸ್ತುಗಳ ಮೇಲೆ ಶೇ.20ರಷ್ಟು ರಿಯಾಯಿತಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 1, 2023

Leave a Comment