ಶಿವಮೊಗ್ಗದ ವಿವಿಧ ಗ್ರಾಮಗಳಲ್ಲಿ ಎರಡು ದಿನ ಕರೆಂಟ್‌ ಇರಲ್ಲ

SHIVAMOGGA LIVE NEWS | 1 NOVEMBER 2023 (ಈ ಸುದ್ದಿಯನ್ನು ಇನ್ನು 30 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

SHIMOGA : ಮೆಸ್ಕಾಂ ಗ್ರಾಮೀಣ ಉಪವಿಭಾಗ ಮಾಚೇನಹಳ್ಳಿ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾರಾಗುವ ಮಾರ್ಗಗಳ ವ್ಯಾಪ್ತಿಯಲ್ಲಿ ನ.2 ಮತ್ತು 3ರಂದು ವಿದ್ಯುತ್‌ ವ್ಯತ್ಯಯವಾಗಲಿದೆ (Power cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

power cut mescom ELECTRICITY

ಎಲ್ಲೆಲ್ಲಿ ವಿದ್ಯುತ್‌ ವ್ಯತ್ಯಯವಾಗುತ್ತೆ?

ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ

ಬಿದರೆ, ನಿದಿಗೆ, ಓತಿಘಟ್ಟ, ಸಿದ್ದರಗುಡಿ, ಹಾರೇಕಟ್ಟೆ, ಸೋಗಾನೆ, ಆಚಾರಿ ಕ್ಯಾಂಪ್, ಹೊಸೂರು ರೆಡ್ಡಿ ಕ್ಯಾಂಪ್, ದುಮ್ಮಳ್ಳಿ, ಶುಗರ್ ಕಾಲೋನಿ ಹಾಗೂ ಸುತ್ತಮುತ್ತಲಿ ಗ್ರಾಮಗಳಲ್ಲಿ ಎರಡು ದಿನ ಮಧ್ಯಾಹ್ನ 12.30 ರಿಂದ ಸಂಜೆ 6 ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಇದನ್ನೂ ಓದಿ- ಭದ್ರಾವತಿ ನಗರದ ವಿವಿಧೆಡೆ ಎರಡು ದಿನ ಕುಡಿಯುವ ನೀರು ಪೂರೈಕೆ ವ್ಯತ್ಯಯ

Leave a Comment