ಪರಿಚಿತ ಅಂತಾ ಇನ್ನೋವಾ ಕಾರು ಕೊಟ್ಟರು, ಆಮೇಲೆ ಕಾರು ಇಲ್ಲ, ವ್ಯಕ್ತಿನೂ ಇಲ್ಲ, GPS ಚೆಕ್‌ ಮಾಡಿದಾಗ ಶಾಕ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 3 NOVEMBER 2023

SHIMOGA : ಪತ್ನಿಗೆ ಹುಷಾರಿಲ್ಲ ಅಕೆಯನ್ನು ಆಸ್ಪತ್ರೆಗೆ ಕರೆದೊಯ್ಯಬೇಕು ಎಂದು ಸ್ನೇಹಿತನ ಇನ್ನೋವಾ (Innova) ಕಾರು ಪಡೆದ ವ್ಯಕ್ತಿಯೊಬ್ಬ ಈಗ ಕಾರು ಸಹಿತ ನಾಪತ್ತೆಯಾಗಿದ್ದಾನೆ. ಜಿಪಿಎಸ್‌ ಟ್ರ್ಯಾಕರ್‌ ಪರಿಶೀಲಿಸಿದಾಗ ಕಾರು ತರೀಕೆರೆಯಲ್ಲಿ ಇರುವುದು ಗೊತ್ತಾಗಿದೆ. ಘಟನೆ ಸಂಬಂಧ ದೊಡ್ಡಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಿರಣ್‌ ಎಂಬಾತ ಆರ್‌ಎಂಎಲ್‌ ನಗರದ ಸಯ್ಯದ್‌ ಸಾದಿಕ್‌ ಎಂಬುವವರ ಇನ್ನೋವಾ ಕಾರನ್ನು ಪಡೆದಿದ್ದ. ತನ್ನ ಪತ್ನಿಯನ್ನು ಆಸ್ಪತ್ರೆಗೆ ಕರೆದೊಯ್ಯಬೇಕು ಎಂದು ತಿಳಿಸಿದ್ದರಿಂದ ಸಾದಿಕ್‌ ಅವರು ಕಾರು ನೀಡಿದ್ದರು. ಕಾರು ಕೊಂಡೊಯ್ದವನು ಹಿಂತಿರುಗಿಸದ ಹಿನ್ನೆಲೆ ಹುಡುಕಾಡಿದ ಸಯ್ಯದ್‌ ಸಾದಿಕ್‌ ಅವರಿಗೆ ಕಿರಿಣ್‌ ಸಿಕ್ಕಿಲ್ಲ. ಬಹು ಸಮಯದಿಂದ ಪರಿಚಯ ಇದ್ದಿದ್ದರಿಂದ ಸಯ್ಯದ್‌ ಸಾದಿಕ್‌ ಅವರು ಕಾರು ನೀಡಿದ್ದರು.

ಜಿಪಿಎಸ್‌ ಟ್ರ್ಯಾಕರ್‌ ಆನ್‌ ಮಾಡಿದಾಗ ಕಾರು ತರೀಕೆರೆಯಲ್ಲಿ ಇರುವುದು ಗೊತ್ತಾಗಿದೆ. ಕಾರು ಕೊಂಡೊಯ್ದು ಹಿಂತಿರುಗಿಸದೆ ನಾಪತ್ತೆಯಾಗಿರುವ ಕಿರಣ್‌ ವಿರುದ್ಧ ಸಯ್ಯದ್‌ ಸಾದಿಕ್‌ ದೂರು ನೀಡಿದ್ದಾರೆ. ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.‌

ಇದನ್ನೂ ಓದಿ – SHIMOGA JOBS | ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಕೆಲಸ, ಸ್ಟಾರ್‌ ಏರ್‌ನಿಂದ ನೇರ ಸಂದರ್ಶನ, ಯಾವಾಗ? ಎಲ್ಲಿ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 3, 2023

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

Leave a Comment