ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 3 NOVEMBER 2023
SHIMOGA : ಬೈಕ್ನಲ್ಲಿ ತೆರಳುತ್ತಿದ್ದ ಚಿಕನ್ ಅಂಗಡಿ ಮಾಲೀಕನನ್ನು ಅಡ್ಡಗಟ್ಟಿ 54 ಸಾವಿರ ರೂ. ಮೊತ್ತದ ಮೊಬೈಲ್ (Mobile) ಮತ್ತು 3 ಸಾವಿರ ರೂ. ಹಣ ಕಸಿದುಕೊಳ್ಳಲಾಗಿದೆ. ಶಿವಮೊಗ್ಗದ ಜೈಲ್ ರಸ್ತೆಯಲ್ಲಿ ಘಟನೆ ಸಂಭವಿಸಿದ್ದು, ತಡವಾಗಿ ಪ್ರಕರಣ ದಾಖಲಾಗಿದೆ.
ಸೂಳೆಬೈಲು ನಿವಾಸಿ ಮೊಹಮ್ಮದ್ ನಿಸಾರ್ ಅವರು ಬೊಮ್ಮನಕಟ್ಟೆಯಲ್ಲಿ ಚಿಕನ್ ಅಂಗಡಿ ನಡೆಸುತ್ತಿದ್ದಾರೆ. ಮದುವೆ ಆರ್ಡರ್ ಇದ್ದಿದ್ದರಿಂದ ಆ.13ರಂದು ಮೊಹಮ್ಮದ್ ನಿಸಾರ್ ಅವರು ತನ್ನ ಸ್ನೇಹಿತನೊಂದಿಗೆ ಬೆಳಗಿನ ಜಾವ 3.45ಕ್ಕೆ ಅಂಗಡಿಗೆ ತೆರಳುತ್ತಿದ್ದರು. ಜೈಲ್ ರಸ್ತೆಯ ಸುಬ್ಬಯ್ಯ ಆಸ್ಪತ್ರೆ ಸಮೀಪ ಹಿಂಬದಿಯಿಂದ ಬೈಕಿನಲ್ಲಿ ಬಂದ ಇಬ್ಬರು ಯುವಕರು ಮೊಹಮ್ಮದ್ ನಿಸಾರ್ ತೆರಳುತ್ತಿದ್ದ ಬೈಕ್ ಅನ್ನು ಅಡ್ಡಗಟ್ಟಿ ಮೊಬೈಲ್ ಮತ್ತು ನಗದು ಕಸಿದುಕೊಂಡು ಪರಾರಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆ ಸಂಬಂಧ ತಡವಾಗಿ ಪ್ರಕರಣ ದಾಖಲಾಗಿದೆ. ದೊಡ್ಡಪೇಟೆ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ – ಪರಿಚಿತ ಅಂತಾ ಇನ್ನೋವಾ ಕಾರು ಕೊಟ್ಟರು, ಆಮೇಲೆ ಕಾರು ಇಲ್ಲ, ವ್ಯಕ್ತಿನೂ ಇಲ್ಲ, GPS ಚೆಕ್ ಮಾಡಿದಾಗ ಶಾಕ್
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















