ಗುಡ್ಡೇಕಲ್‌ ದೇಗುಲದ ಬಳಿ ಬಸ್‌ ಸೀಟ್‌ಗಾಗಿ 9 ವರ್ಷದ ಬಾಲಕಿ, ತಂದೆ ಮೇಲೆ ಹಲ್ಲೆ, ಏನಿದು ಕೇಸ್‌?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 3 NOVEMBER 2023

SHIMOGA : ಬಸ್ಸಿನಲ್ಲಿ ಸೀಟ್‌ (Bus Seat) ವಿಚಾರಕ್ಕೆ ತಂದೆ ಮತ್ತು ಮಗಳ ಮೇಲೆ ಹಲ್ಲೆ ನಡೆಸಲಾಗಿದೆ. ಈ ಸಂಬಂಧ ನ್ಯಾಯಾಲಯದಲ್ಲಿ ಖಾಸಗಿ ದೂರು ಸಲ್ಲಿಸಲಾಗಿತ್ತು. ನ್ಯಾಯಾಲಯದ ಸೂಚನೆ ಮೇರೆಗೆ ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಏನಿದು ಪ್ರಕರಣ?

ತರೀಕೆರೆಯ ಸತ್ಯರಾಜು ಅವರು ತಮ್ಮ 9 ವರ್ಷದ ಮಗಳ ಜೊತೆಗೆ ಶಿವಮೊಗ್ಗದ ಗುಡ್ಡೇಕಲ್‌ನಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಭಾಗವಹಿಸಿದ್ದರು. ಮದುವೆ ಕಾರ್ಯಕ್ರಮ ಮುಗಿದ ಮೇಲೆ ಮಗಳ ಜೊತೆಗೆ ಸ್ನೇಹಿತರು, ಕುಟುಂಬದವರು ಬಂದಿದ್ದ ಬಸ್ಸಿನಲ್ಲಿ ಹತ್ತಿ ಕುಳಿತಿದ್ದರು.

ಇದನ್ನೂ ಓದಿ – ಜೈಲ್‌ ರಸ್ತೆಯಲ್ಲಿ ಬೈಕ್‌ನಲ್ಲಿ ಬಂದು ಅಡ್ಡಗಟ್ಟಿ 54 ಸಾವಿರದ ಮೊಬೈಲ್‌ ಕಸಿದು ಪರಾರಿ

ಇದೆ ವೇಳೆ ಬಸ್‌ ಹತ್ತಿದ ತರೀಕೆರೆಯ ವಿಜಯ್‌ ಎಂಬಾತ ಸೀಟಿಗಾಗಿ ಬಾಲಕಿಗೆ ಹೊಡೆದಿದ್ದಾನೆ. ಇದನ್ನು ಪ್ರಶ್ನಿಸಿದ್ದಕ್ಕೆ ಸತ್ಯರಾಜು ಅವರ ಮೇಲೆಯು ಹಲ್ಲೆ ನಡೆಸಿದ್ದಾನೆ. ಸತ್ಯರಾಜು ಅವರು ಮೆಗ್ಗಾನ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ನ್ಯಾಯಾಲಯದಲ್ಲಿ ಖಾಸಗಿ ದೂರು ಸಲ್ಲಿಸಿದ್ದರು.

ಇದನ್ನೂ ಓದಿ – ವಿದೇಶದಲ್ಲಿ ಉನ್ನತ ಶಿಕ್ಷಣ, ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ, ಯಾರು ಅರ್ಜಿ ಸಲ್ಲಿಸಬಹುದು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 3, 2023

ಸಿಲಿಂಡರ್ ಬುಕ್ಕಿಂಗ್, ಶಿವಮೊಗ್ಗದಲ್ಲಿ ಸಹಾಯವಾಣಿ ಆರಂಭ, ಇಲ್ಲಿವೆ ಎರಡು ನಂಬರ್‌

ಸಿಲಿಂಡರ್ ಬುಕ್ಕಿಂಗ್, ಶಿವಮೊಗ್ಗದಲ್ಲಿ ಸಹಾಯವಾಣಿ ಆರಂಭ, ಇಲ್ಲಿವೆ ಎರಡು ನಂಬರ್‌

ಶಿವಮೊಗ್ಗದಲ್ಲಿ ಅಬಕಾರಿ ಇಲಾಖೆಯಿಂದ ವಾಹನಗಳ ಹರಾಜು, ಯಾವಾಗ?

ಶಿವಮೊಗ್ಗದಲ್ಲಿ ಅಬಕಾರಿ ಇಲಾಖೆಯಿಂದ ವಾಹನಗಳ ಹರಾಜು, ಯಾವಾಗ?

₹1,400 ಇದ್ದ ಶುಲ್ಕ ಈಗ ₹28,000, ಶಿವಮೊಗ್ಗ ಲಾರಿ ಮಾಲೀಕರ ಆಕ್ರೋಶ, ಕಾರಣವೇನು?

₹1,400 ಇದ್ದ ಶುಲ್ಕ ಈಗ ₹28,000, ಶಿವಮೊಗ್ಗ ಲಾರಿ ಮಾಲೀಕರ ಆಕ್ರೋಶ, ಕಾರಣವೇನು?

ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ನಲ್ಲಿ ಲಕ್ಷ ಲಕ್ಷದ ಚಿನ್ನಾಭರಣ ಬಿಟ್ಟು ಇಳಿದ ಮಹಿಳೆ

ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ನಲ್ಲಿ ಲಕ್ಷ ಲಕ್ಷದ ಚಿನ್ನಾಭರಣ ಬಿಟ್ಟು ಇಳಿದ ಮಹಿಳೆ

ಶಿವಮೊಗ್ಗದಲ್ಲಿ ಎಷ್ಟಿದೆ ಇವತ್ತಿನ ಅಡಿಕೆ ರೇಟ್‌? 16 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗದಲ್ಲಿ ಎಷ್ಟಿದೆ ಇವತ್ತಿನ ಅಡಿಕೆ ರೇಟ್‌? 16 ಮಾರ್ಚ್‌ 2026 – ಅಡಿಕೆ ಧಾರಣೆ

ತೀರ್ಥಹಳ್ಳಿ ಮಹಿಳೆಯರಿಗೆ ಮೊದಲ ಮೂರು ಬಹುಮಾನ, ಹೇಗಿತ್ತು ಸ್ಪರ್ಧೆ? ವಿಜೇತರು ಯಾರು?

ತೀರ್ಥಹಳ್ಳಿ ಮಹಿಳೆಯರಿಗೆ ಮೊದಲ ಮೂರು ಬಹುಮಾನ, ಹೇಗಿತ್ತು ಸ್ಪರ್ಧೆ? ವಿಜೇತರು ಯಾರು?

ಶಿವಮೊಗ್ಗ ಕೆಎಸ್‌ಆರ್‌ಟಿಸಿ ನಿಲ್ದಾಣದಲ್ಲಿ ಅಪಘಾತ, ಯುವಕನಿಗೆ ಬಸ್‌ ಡಿಕ್ಕಿ, ಆಗಿದ್ದೇನು?

ಶಿವಮೊಗ್ಗ ಕೆಎಸ್‌ಆರ್‌ಟಿಸಿ ನಿಲ್ದಾಣದಲ್ಲಿ ಅಪಘಾತ, ಯುವಕನಿಗೆ ಬಸ್‌ ಡಿಕ್ಕಿ, ಆಗಿದ್ದೇನು?

ಶಿವಮೊಗ್ಗದ ಇಂಜಿನಿಯರ್‌ಗೆ ಸಂಕಷ್ಟ ತಂದ ಮರೆವು, ಫ್ಲೈ ಓವರ್‌ ಬಳಿ ಆಗಿದ್ದೇನು? ಕೇಸ್‌ ದಾಖಲು

ಶಿವಮೊಗ್ಗದ ಇಂಜಿನಿಯರ್‌ಗೆ ಸಂಕಷ್ಟ ತಂದ ಮರೆವು, ಫ್ಲೈ ಓವರ್‌ ಬಳಿ ಆಗಿದ್ದೇನು? ಕೇಸ್‌ ದಾಖಲು

ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

Leave a Comment