ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 3 NOVEMBER 2023
SHIMOGA : ಕ್ರಾಂತಿದೀಪ ಪತ್ರಿಕೆಯ ಮುದ್ರಣಾಲಯವನ್ನು (Printing Press) ಶಿಕ್ಷಣ ಸಚಿವ ಮಧು ಬಂಗಾರಪ್ಪ ಉದ್ಘಾಟಿಸಿದರು. ಜಿಲ್ಲಾಧಿಕಾರಿ ಕಚೇರಿ ಎದುರು ಇರುವ ಕ್ರಾಂತಿದೀಪ ಪತ್ರಿಕೆ ಕಾರ್ಯಾಲಯದಲ್ಲಿ ಮುದ್ರಣಾಲಯಕ್ಕೆ ಚಾಲನೆ ನೀಡಲಾಯಿತು.
ಯಾರೆಲ್ಲ ಏನೇನು ಹೇಳಿದರು?
[su_quote cite=”ಮಧು ಬಂಗಾರಪ್ಪ, ಸಚಿವ”]ಯಾವುದೇ ಪತ್ರಿಕೆಯ ಹುಟ್ಟಿಗೆ ಒಂದು ಬಲವಾದ ಕಾರಣವಿರುತ್ತದೆ. ಅಂತಹ ಕಾರಣ ಕ್ರಾಂತಿದೀಪಕ್ಕೂ ಇದೆ. 39 ವರ್ಷಗಳಿಂದ ಪತ್ರಿಕೆ ನಡೆದು ಬಂದಿದೆ ಎಂದರೆ ಜನರ ವಿಶ್ವಾಸ ಗಳಿಸಿದೆ ಎಂದೇ ಅರ್ಥ.[/su_quote]
[su_quote cite=”ಕಿಮ್ಮನೆ ರತ್ನಾಕರ್, ಮಾಜಿ ಸಚಿವ”]ನಮ್ಮ ಮುಖ ಹೇಗಿದೆ ಎಂಬುದಕ್ಕೆ ಕನ್ನಡಿ ನೋಡುತ್ತೇವೆ. ಅದೇ ರೀತಿ ಸಮಾಜ ಹೇಗಿದೆ ಎಂಬುದಕ್ಕೆ ಪ್ರತಿದಿನ ಪತ್ರಿಕೆ ಓದುತ್ತೇವೆ. ಪ್ರಸ್ತುತ ದಿನಗಳಲ್ಲಿ ಕೆಲ ಪತ್ರಿಕೆಗಳು ತಮ್ಮ ಸೃಜನಶೀಲತೆ ಕಳೆದುಕೊಳ್ಳುತ್ತಿವೆ. ಸುದ್ದಿ ವಿಚಾರದಲ್ಲಿ ರಾಜೀ ಮಾಡಿಕೊಳ್ಳದೆ ನೈಜ ಸಂಗತಿಯನ್ನಷ್ಟೆ ಪತ್ರಿಕೆಗಳು ತಿಳಿಸಬೇಕು.[/su_quote]
[su_quote cite=”ಗಂಗಾಧರ್ ಹಿರೇಗುತ್ತಿ, ಕರಾವಳಿ ಮುಂಜಾವು ಪತ್ರಿಕೆ”] ಕ್ರಾಂತಿದೀಪ ಪತ್ರಿಕೆ ಸಂಪಾದಕ ಮಂಜುನಾಥ್ ಅವರು ಮುದ್ರಾಣಾಲಯ ಆರಂಭಿಸುತ್ತಿರುವುದು ಓದುಗರಲ್ಲಿ ಆತ್ಮವಿಶ್ವಾಸ ಹೆಚ್ಚಿಸಿದೆ. ಓದುಗರ ವಿಶ್ವಾಸ ಮತ್ತಷ್ಟು ಗಟ್ಟಿಯಾಗುವಂತೆ ಮಾಡಲಾಗಿದೆ.[/su_quote]
[su_quote cite=”ನಾಗರಾಜ್, ಈಶಾನ್ಯ ಟೈಮ್ಸ್ ಸಂಪಾದಕ”]ಸಂಪಾದಕರು ಆದುನಿಕ ತಂತ್ರಜ್ಞಾನಕ್ಕೆ ತಕ್ಕಹಾಗೆ ಬದಲಾವಣೆಯಾಗಬೇಕು. ಪತ್ರಿಕೆಗಳು ಸುದ್ದಿಯ ನೈಜತೆಯನ್ನು ಉಳಿಸಿಕೊಳ್ಳಬೇಕು.[/su_quote]
ಕ್ರಾಂತಿದೀಪ ಪತ್ರಿಕೆ ಸಂಪಾದಕ ಎನ್.ಮಂಜುನಾಥ್, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಗೋಪಾಲ್ ಯಡಗೆರೆ, ಮಾಜಿ ಮೇಯರ್ ಮರಿಯಪ್ಪ, ಛೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಗೋಪಿನಾಥ್, ಶೇಷಾಛಲ, ವಕೀಲ ಶ್ರೀಪಾಲ್, ಕಾಂಗ್ರೆಸ್ ಮುಖಂಡ ಎಸ್.ಪಿ.ದಿನೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಇದನ್ನೂ ಓದಿ – SHIMOGA JOBS | ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಕೆಲಸ, ಸ್ಟಾರ್ ಏರ್ನಿಂದ ನೇರ ಸಂದರ್ಶನ, ಯಾವಾಗ? ಎಲ್ಲಿ?
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















