ಈಶ್ವರಪ್ಪ, ಸದಾನಂದಗೌಡ ಹೈಕಮಾಂಡ್‌ ಭೇಟಿ ವಿಚಾರ, ಶಿವಮೊಗ್ಗದಲ್ಲಿ ಯಡಿಯೂರಪ್ಪ ರಿಯಾಕ್ಷನ್‌, ಏನಂದ್ರು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 3 NOVEMBER 2023

SHIMOGA : ಹಲವರು ನಾಯಕರನ್ನು ಹೈಕಮಾಂಡ್‌ (High Command) ದೆಹಲಿಗೆ ಕರೆಸಿಕೊಂಡಿದ್ದು ನಾನಾ ವಿಷಯದ ಕುರಿತು ಚರ್ಚೆ ನಡೆಸಿದ್ದಾರೆ. ಅದರಲ್ಲಿ ವಿಶೇಷವೇನಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಬಿಜೆಪಿ ವತಿಯಿಂದ ಬರ ಅಧ್ಯಯನ ಪ್ರವಾಸ ಕೈಗೊಳ್ಳಲಾಗುತ್ತಿದೆ. ವಿಐಎಸ್‌ಎಲ್‌ ಶತಮಾನೋತ್ಸವ ಕಾರ್ಯಕ್ರಮದ ಹಿನ್ನೆಲೆ ತಾವು ನ.5ರ ಬಳಿಕ ಅಧ್ಯಯನ ತಂಡದೊಂದಿಗೆ ಸೇರಿಕೊಳ್ಳುವುದಾಗಿ ತಿಳಿಸಿದರು.

ಲೋಕಸಭೆ ಚುನಾವಣೆಗೆ ತಮ್ಮದೆ ರೀತಿಯಲ್ಲಿ ಅಭ್ಯರ್ಥಿಗಳ ಆಯ್ಕೆ ಮಾಡುತ್ತೇವೆ. ಹೆಚ್ಚು ಸೀಟ್‌ ಗೆಲ್ಲುವ ಕಡೆಗೆ ಗಮನ ವಹಿಸುತ್ತೇವೆ. ಇನ್ನು, ಶೀಘ್ರದಲ್ಲಿಯೇ ವಿಧಾನಸಭೆ ವಿರೋಧ ಪಕ್ಷದ ನಾಯಕನ ಆಯ್ಕೆ ಮಾಡಲಿದ್ದೇವೆ ಎಂದು ಯಡಿಯೂರಪ್ಪ ತಿಳಿಸಿದರು.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಕನ್ನಡದ ಪಥ ಸಂಚಲನ, ಮುಖ್ಯ ರಸ್ತೆಗಳಲ್ಲಿ ಜಾಗೃತಿ ಮೂಡಿಸಿದ ವಿದ್ಯಾರ್ಥಿ ಸಮೂಹ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 3, 2023

ಉಷಾ ನರ್ಸಿಂಗ್‌ ಹೋಂ ಬಳಿ ಅಂಬ್ಯುಲೆನ್ಸ್‌ ಡಿಕ್ಕಿ, ಕಾರು ಪಲ್ಟಿ, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಬಳಿ ಅಂಬ್ಯುಲೆನ್ಸ್‌ ಡಿಕ್ಕಿ, ಕಾರು ಪಲ್ಟಿ, ಹೇಗಾಯ್ತು ಘಟನೆ?

ಗಾಜನೂರಿನಲ್ಲಿ ಭೀಕರ ಅಪಘಾತ, ಆಟೋ ನಜ್ಜುಗುಜ್ಜು, ಶಿವಮೊಗ್ಗದ ಯುವಕ ಸಾವು, ಆಗಿದ್ದೇನು?

ಗಾಜನೂರಿನಲ್ಲಿ ಭೀಕರ ಅಪಘಾತ, ಆಟೋ ನಜ್ಜುಗುಜ್ಜು, ಶಿವಮೊಗ್ಗದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

Leave a Comment