ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 5 NOVEMBER 2023
SHIMOGA : ರೈಲ್ವೆ ನಿಲ್ದಾಣ ಎದುರು ಅನಾಮಧೇಯ ಎರಡು ಬಾಕ್ಸ್ ಪತ್ತೆಯಾಗಿದೆ. ಇದರ ಮೇಲೆ ಮೇಡ್ ಇನ್ ಬಾಂಗ್ಲಾದೇಶ ಎಂದು ಬರೆಯಲಾಗಿದೆ. ಇದು ಆತಂಕಕ್ಕೆ ಕಾರಣವಾಗಿದೆ.
ಬಾಕ್ಸ್ ಮೇಲೆ ಏನಿದೆ?
ಎರಡು ಅನಾಮಧೇಯ ಬಾಕ್ಸ್‌ಗಳನ್ನು ಗೋಣಿ ಚೀಲದಲ್ಲಿ ಸುತ್ತಲಾಗಿದೆ. ಅದರ ಮೇಲೆ ಮೇಡ್ ಇನ್ ಬಾಂಗ್ಲಾದೇಶ ಎಂದು ಬರೆಯಲಾಗಿದೆ.
FOOD GRAINS MADE IN BANGLADESH ಎಂದು ಬರೆಯಲಾಗಿದೆ. ಸರ್ವಮಂಗಳ ಎಂಬ ಹೆಸರು ಬರೆಯಲಾಗಿದೆ. ಸ್ಟ್ರಾಂಡ್ ರೋಡ್, ಕೋಲ್ಕತ್ತ ಎಂಬ ವಿಳಾದವು ಇದೆ.
ಇದನ್ನೂ ಓದಿ – ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ಅನಾಮಧೇಯ ಬಾಕ್ಸ್ ಪತ್ತೆ, ಶ್ವಾನದಳ, ಬಾಂಬ್ ಸ್ಕ್ವಾಡ್ ದೌಡು
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422