ಶಿವಮೊಗ್ಗ ಲೈವ್
SHIVAMOGGA LIVE NEWS | 6 NOVEMBER 2023 (ಈ ಸುದ್ದಿಯನ್ನು ಇನ್ನು 36 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
SHIMOGA : ನಗರದಾದ್ಯಂತ ಕಳೆದ ರಾತ್ರಿ ಮಳೆ ಜೋರಾಗಿ ಅಬ್ಬರಿಸಿದೆ. ಬೆಳಗಿನ ಜಾವದವರೆಗೆ ಮಳೆ ಸುರಿದಿದೆ. ಎಡೆಬಿಡದೆ ಮಳೆ ಸುರಿದಿದ್ದರಿಂದ ಕೆಲವು ಬಡಾವಣೆಗಳಲ್ಲಿ ಆತಂಕ ಸೃಷ್ಟಿಯಾಗಿತ್ತು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಬಾಂಬ್ ನಿಷ್ಕ್ರಿಯ ದಳದಿಂದ ಬಾಕ್ಸ್ಗಳ ಪರಿಶೀಲನೆ, ಕಾರ್ಯಾಚರಣೆಗೆ ಅಡ್ಡಿಯಾದ ಮಳೆ
ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ
ರಾತ್ರಿ 9 ಗಂಟೆ ಹೊತ್ತಿಗೆ ಶುರುವಾದ ಮಳೆ ಬಳಗಿನ ಜಾವದವರೆಗೆ ಅಬ್ಬರಿಸಿತು. ಮಿಂಚು, ಗುಡುಗು ಸಹಿತ ಮಳೆಯಾಗಿದೆ. ಕ್ಷಣ ಹೊತ್ತು ಬಿಡುವು ನೀಡದೆ ಮಳೆ ಸುರಿದಿದ್ದರಿಂದ ತಗ್ಗು ಪ್ರದೇಶದಲ್ಲಿ ವಾಸವಿರುವ ಜನರಲ್ಲಿ ಆತಂಕ ಸೃಷ್ಟಿಯಾಗಿತ್ತು. ಶಿವಮೊಗ್ಗ ನಗರದಾದ್ಯಂತ ಮೋಡ ಕವಿದ ವಾತಾವರಣವಿದೆ. ನಿಧಾನವಾಗಿ ಬಿಸಿಲು ಕಾಣುವ ಸಾಧ್ಯತೆ ಇದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಅನುಮಾನಾಸ್ಪದ ಬಾಕ್ಸ್ ಪತ್ತೆ, ಇಡೀ ರಾತ್ರಿ ಹೇಗಿತ್ತು ಕಾರ್ಯಾಚರಣೆ? ಇಲ್ಲಿದೆ ಟೈಮ್ ಟೂ ಟೈಮ್ ಡಿಟೇಲ್ಸ್
JOB NEWS

ಗೂಗಲ್ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:
