ಆಯನೂರು, ಕುಂಸಿ ಸೇರಿ ಹಲವು ಗ್ರಾಮಗಳಲ್ಲಿ ಎರಡು ದಿನ ಕರೆಂಟ್‌ ಇರಲ್ಲ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 7 NOVEMBER 2023

SHIMOGA : ಕುಂಸಿ ಉಪ ವಿಭಾಗದ ವಿದ್ಯುತ್‌ ವಿತರಣಾ ಕೇಂದ್ರದಲ್ಲಿ ತುರ್ತು ಕಾಮಗಾರಿ ಪ್ರಯುಕ್ತ ಕೆಳಕಂಡ ಗ್ರಾಮಗಳಲ್ಲಿ ನವೆಂಬರ್‌ 8, 9ರಂದು ಬೆಳಿಗ್ಗೆ 9ರಿಂದ ಸಂಜೆ 6ರವರೆಗೆ ವಿದ್ಯುತ್ ಪೂರೈಕೆ ಸ್ಥಗಿತವಾಗಲಿದೆ.

ಎಲ್ಲೆಲ್ಲಿ ಕರೆಂಟ್‌ ಇರಲ್ಲ?

ಕುಂಸಿ, ಚೋರಡಿ, ಸನ್ನಿವಾಸ, ತುಪ್ಪೂರು, ಬಾಳೆಕೊಪ್ಪ, ಶೆಟ್ಟಿಕೆರೆ, ಕೋಣೆಹೊಸೂರು, ಡೊಟ್ಟಿಮಟ್ಟಿ, ಕೊರಗಿ, ಹುಬ್ಬನಹಳ್ಳಿ, ಹಾರ್ನಳ್ಳಿ, ರಾಮನಗರ, ಕೆಸವಿನಕಟ್ಟೆ, ವಿಠಗೊಂಡನಕೊಪ್ಪ, ವೀರಣ್ಣನಬೆನವಳ್ಳಿ, ಮುದುವಾಲ, ಯಡವಾಲ, ದೇವಬಾಳು, ತ್ಯಾಜವಳ್ಳಿ, ಕೊನಗವಳ್ಳಿ, ಮಲ್ಲಾಪುರ, ಆಯನೂರು, ಮಂಡಘಟ್ಟ, ಸಿರಿಗೆರೆ, ಸೂಡೂರು, ಕೂಡಿ, ಮಲೆಶಂಕರ, ದೊಡ್ಡಮತ್ತಲಿ, ತಮ್ಮಡಿಹಳ್ಳಿ ಹಾಗೂ ಸುತ್ತಲಿನ ಗ್ರಾಮಗಳು.

ಇದನ್ನೂ ಓದಿ – ಮಾಜಿ ಸಚಿವ, ತೀರ್ಥಹಳ್ಳಿ ಕ್ಷೇತ್ರದ ಮಾಜಿ ಶಾಸಕ ಇನ್ನಿಲ್ಲ, ನಾಲ್ಕು ಸದನ ಕಂಡಿದ್ದ ಅಪರೂಪದ ರಾಜಕಾರಣಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 7, 2023

Leave a Comment