ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 8 NOVEMBER 2023
SHIMOGA : ಕೆಎಸ್‌ಆರ್‌ಟಿಸಿ ಶಿವಮೊಗ್ಗ ವಿಭಾಗದ ಸಾಗರ ಘಟಕದಿಂದ ಸಾಗರ – ಸೊರಬ-ಬೆಂಗಳೂರು ಮಾರ್ಗದಲ್ಲಿ (ವಯಾ ಶಿಕಾರಿಪುರ, ಶಿವಮೊಗ್ಗ, ಭದ್ರಾವತಿ) ನ.5 ರಿಂದ ನೂತನವಾಗಿ 2 ನಾನ್ ಎಸಿ ಸ್ಲೀಪರ್ ಬಸ್ಸುಗಳನ್ನು ಬಸ್ಸುಗಳನ್ನು ಆರಂಭಿಸಲಾಗಿದೆ.
ಬಸ್ಸಿನ ವೇಳಾಪಟ್ಟಿ ಪ್ರಕಟ
ಸಾಗರ – ಸೊರಬ – ಬೆಂಗಳೂರು ಮಾರ್ಗ – ಸಾಗರದಿಂದ ಹೊರಡುವ ಸಮಯ ರಾತ್ರಿ 9 ಕ್ಕೆ, ಸೊರಬ ರಾತ್ರಿ 10, ಶಿಕಾರಿಪುರ ರಾತ್ರಿ 11, ಶಿವಮೊಗ್ಗ ರಾತ್ರಿ 12, ಭದ್ರಾವತಿ ರಾತ್ರಿ 12.30 ಬೆಂಗಳೂರು ಬೆಳಿಗ್ಗೆ 6.30ಕ್ಕೆ ತಲುಪಲಿದೆ.
ಬೆಂಗಳೂರು – ಸೊರಬ – ಸಾಗರ ಮಾರ್ಗ – ಬೆಂಗಳೂರಿನಿಂದ ಹೊರಡುವ ಸಮಯ ರಾತ್ರಿ 9.25, ಭದ್ರಾವತಿ ರಾತ್ರಿ 1.50, ಶಿವಮೊಗ್ಗ ರಾತ್ರಿ 2.20, ಶಿಕಾರಿಪುರ ಬೆಳಗಿನ ಜಾವ 3.20, ಸೊರಬ 5.40ಕ್ಕೆ, ಸಾಗರವನ್ನು ಬೆಳಿಗ್ಗೆ 6.40ಕ್ಕೆ ತಲುಪಲಿದೆ.
ಆನ್‌ಲೈನ್‌ನಲ್ಲಿ ಬುಕ್ಕಿಂಗ್ ಮಾಡಬಹುದು
ಈ ಬುಸ್ಸುಗಳಿಗೆ ಆನ್‍ಲೈನ್ ಮುಂಗಡ ಟಿಕೆಟ್ ಬುಕ್ಕಿಂಗ್ ವ್ಯವಸ್ಥೆ ಇದೆ. www.ksrtc.in ವೆಬ್‌ಸೈಟ್‌ನಲ್ಲಿ ಮುಂಗಡ ಟಿಕೆಟ್ ಬುಕ್ಕಿಂಗ್ ಮಾಡಬಹುದು. ಪ್ರಯಾಣಿಕರು ಇದರ ಉಪಯೋಗ ಪಡೆಯಬೇಕು ಎಂದು ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.
ಇದನ್ನೂ ಓದಿ – ಮತ್ತೊಂದು ಹೈಟೆಕ್ ಬಸ್ ಪರಿಚಯಿಸುತ್ತಿದೆ KSRTC, ಸದ್ಯದಲ್ಲೇ ರಸ್ತೆಗಿಳಿಯಲಿದೆ ‘ಪಲ್ಲಕ್ಕಿ’
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















